Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ಯಾರಂಟಿ ಸಮಿತಿಗಳು ರಚನೆ | Guarantee Implementation Panel
    ಸುದ್ದಿ

    ಗ್ಯಾರಂಟಿ ಸಮಿತಿಗಳು ರಚನೆ | Guarantee Implementation Panel

    vartha chakraBy vartha chakraJanuary 27, 2024Updated:January 27, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.27: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ನಿಗಮ,ಮಂಡಳಿ ನೇಮಕಾತಿ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ ಇದೀಗ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಅನುಷ್ಠಾನ ಸಮಿತಿಗಳನ್ನು ರಚನೆ ಮಾಡಿ ಆದೇಶ ಹೊರಡಿಸಿದೆ.
    ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ, ಬಿಬಿಎಂಪಿ ಮತ್ತು ತಾಲ್ಲೂಕು ಮಟ್ಟದಲ್ಲಿ ರಚನೆಯಾಗಲಿರುವ ಅನುಷ್ಠಾನ ಸಮಿತಿಗಳು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಯ ಉದ್ದೇಶ ಹೊಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಗ್ಯಾರಂಟಿ ಯೋಜನೆಗಳ ಜಾರಿಗೆ ರಚನೆಯಾಗಲಿರುವ ರಾಜ್ಯಮಟ್ಟದ ಪ್ರಾಧಿಕಾರದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ರಾಜ್ಯ ಮಟ್ಟದ ಸಮಿತಿಗೆ 31 ಜನ ಸದಸ್ಯರು ಇರಲಿದ್ದಾರೆ.
    ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ 21 ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು.

    ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳಿರಲಿದ್ದು,ಇಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎಂಟು ತಿಂಗಳಾದರೂ ಕಾರ್ಯಕರ್ತರಿಗೆ ಸೂಕ್ತ ಮಾನ್ಯತೆ ಸಿಗುತ್ತಿಲ್ಲ ಎಂಬ ಆರೋಪ ಸಹಜವಾಗಿದೆ. ಇದೀಗ ನಿಗಮ ಮಂಡಳಿಗಳಿಗೂ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರೂ ಹಾಗೂ ಎರಡನೇ ಹಂತದ ನಾಯಕರೂ ಆಕಾಂಕ್ಷಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
    ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಇವುಗಳಿಗೆ ನೇಮಕ ಮಾಡುವ ಮೂಲಕ ಅಸಮಾಧಾನ ತಣಿಸಲು ಪ್ರಯತ್ನ ನಡೆಸಲಾಗಿದೆ.

    Verbattle
    Verbattle
    Verbattle
    m ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleನಿಗಮ ಮಂಡಳಿ ನೇಮಕ- ಕಾಂಗ್ರೆಸ್ ನಲ್ಲಿ ಭಿನ್ನಮತ ಕೊತಕೊತ | Nigama Mandali
    Next Article ಅನ್ನಭಾಗ್ಯದ ಅಕ್ಕಿ ಕದ್ದ ಬಿಜೆಪಿ ಮುಖಂಡ | Anna Bhagya
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Tracymix on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Tracymix on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.