Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Guest Lecturer’s ಗೌರವ ಧನ ಹೆಚ್ಚಳ
    Trending

    Guest Lecturer’s ಗೌರವ ಧನ ಹೆಚ್ಚಳ

    vartha chakraBy vartha chakraJanuary 6, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಜ, 6- ಸೇವೆ ಖಾಯಂಗೊಳಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ (Guest Lecturer) ಸೇವಾನುಭವದ ಆಧಾರದಲ್ಲಿ ಗೌರವಧನವನ್ನು 5 ಸಾವಿರ ರೂಪಾಯಿಗಳಿಂದ 8 ಸಾವಿರ‌ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ಕಾನೂನು ಮತ್ತು ತಾಂತ್ರಿಕ ಕಾರಣದಿಂದಾಗಿ ಅವರ ಸೇವೆ ಖಾಯಂ ಸಾಧ್ಯವಿಲ್ಲ ಎಂದು ಹೇಳಿದ್ದು, ಅವರಿಗೆ ಇನ್ನಿತರ ಸೌಲಭ್ಯಗಳನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
    ಅತಿಥಿ ಉಪನ್ಯಾಸಕರ ಮುಷ್ಕರ ಕುರಿತಂತೆ ಅವರು
    ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು.

    ಅತಿಥಿ ಉಪನ್ಯಾಸಕರ (Guest Lecturer) ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ.
    ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.
    ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
    ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

    ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗಯವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮನವಿ ಮಾಡಿದರು.
    ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್‌, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು  ಭಾಗವಹಿಸಿದ್ದರು.

    Verbattle
    Verbattle
    Verbattle
    Congress Government Guest Lecturer Karnataka m MLC News Politics Trending ಆರೋಗ್ಯ ಇಡಿ ಕಾನೂನು ರಾಜಕೀಯ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಅವರಿಗೆ ದೇವೇಗೌಡರ ಆಶೀರ್ವಾದ | Devegowda
    Next Article ಮತ್ತೊಮ್ಮೆ ಗುಟುರು ಹಾಕಿದ ಸೋಮಣ್ಣ | V Somanna
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • RicardoCor on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Daviddek on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.