Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹ್ಯಾಕರ್ ಗೆ ಪೊಲೀಸ್ ಗನ್ ಮ್ಯಾನ್ | Hacker Srikrishna
    Viral

    ಹ್ಯಾಕರ್ ಗೆ ಪೊಲೀಸ್ ಗನ್ ಮ್ಯಾನ್ | Hacker Srikrishna

    vartha chakraBy vartha chakraApril 3, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.3- ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಬಿಟ್ ಕಾಯಿನ್ ಹಗರಣದ ಸೂತ್ರದಾರ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ (Hacker Srikrishna) ನಿಗೆ ಪೊಲೀಸ್ ಗನ್ ಮ್ಯಾನ್  ನೀಡಲಾಗಿದೆ.
    ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಲು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ (ಎಸ್ ಐಟಿ )ಪ್ರಕರಣದ ತನಿಖೆ ನಡೆಸುತ್ತಿದೆ.ತನಿಖಾ ತಂಡದ ಮುಂದೆ ಹಾಜರಾದ ಶ್ರೀಕಿ ಪ್ರಕರಣದ ಕುರಿತು ಹಲವಾರು ಸ್ಫೋಟಕ ಮಾಹಿತಿ ನೀಡಿದ್ದಾನೆ.ಅಲ್ಲದೆ ತಮಗೆ ಶ್ರೀಕಿಗೆ ಕೊಲೆ ಬೆದರಿಕೆಯಿದೆ ಎಂದು ಹೇಳಿದ್ದಾನೆ.

    ಇದರ ನಡುವೆ ಈತ ಏಕಾಏಕಿ ನಾಪತ್ತೆಯಾಗುವ ಮೂಲಕ, ಪೊಲೀಸರ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿರುವುದ ಎಸ್‌ಐಟಿಗೆ ಸಮಸ್ಯೆಯಾಗಿದೆ.ಈ ಹಿನ್ನೆಲೆಯಲ್ಲಿ ಆತನ ಚಲನವಲನಗಳ ಮೇಲೆ ನಿಗಾ ಮತ್ತು ಭದ್ರತೆ ದೃಷ್ಟಿಯಿಂದ ಶ್ರೀಕಿಗೆ ಗನ್ ಮ್ಯಾನ್ ನೀಡಿದೆ.
    ವಿಧಾನಸಭಾ ಚುನಾವಣೆಯಲ್ಲಿ ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

    ಶ್ರೀಕಿಯನ್ನು ಬಳಸಿಕೊಂಡು ರಾಜಕಾರಣಿಗಳು ಬಿಟ್‌ಕಾಯಿನ್ ಹಗರಣಗಳನ್ನು ಎಸಗಿದ ಆರೋಪವಿದೆ. ವಿವಿಧ ಸೈಬರ್ ಕ್ರೈಂಗಳಲ್ಲಿ ಭಾಗಿಯಾದ ಆರೋಪದಡಿ ಶ್ರೀಕಿ ಹಾಗೂ ನಾಲ್ವರು ಇತರರ ವಿರುದ್ಧ 2021ರ ಫೆಬ್ರವರಿ 22ರಂದು ಮೊದಲ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.
    ಶ್ರೀಕೃಷ್ಣ (ಶ್ರೀಕಿ) ಬೆಂಗಳೂರಿನ ನಿವಾಸಿಯಾಗಿದ್ದು, 2014 ರಿಂದ 2017ರವರೆಗೆ ಈತ ನೆದರ್‌ಲ್ಯಾಂಡ್‌ ಆಮ್‌ಸ್ಟರ್‌ಡ್ಯಾಮ್ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಎಸ್‍ಸಿ ಪದವಿ ಪಡೆದ ಬಳಿಕ ವೆಬ್‍ಸೈಟ್ ಹ್ಯಾಕ್ ಮಾಡಲು ಆರಂಭಿಸಿದ್ದ.

    ಆರಂಭದಲ್ಲಿ ಸಣ್ಣ ಪಟ್ಟ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಅನುಭವ ಪಡೆದ ಬಳಿಕ ದೊಡ್ಡ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಇದನ್ನೇ ಉದ್ಯೋಗ ಮಾಡಿಕೊಂಡಿದ್ದ. ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿದ ಬಳಿಕ ಆತ ಬಿಟ್‍ಕಾಯಿನ್ ಬಳಸಿ ಹಣವನ್ನು ಪಡೆಯುತ್ತಿದ್ದ. ಈ ಎಲ್ಲ ಕೆಲಸಕ್ಕೆ ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ. ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ ಕಾರಣ ಈತನ ಮಾಹಿತಿಗಳು ಸಿಗುತ್ತಿರಲಿಲ್ಲ. ಬಿಟ್ ಕಾಯಿನ್ ಮೂಲಕ ಡ್ರಗ್ಸ್ ತರಿಸಿಕೊಂಡು ಬೇಕಾದ ವ್ಯಕ್ತಿಗಳಿಗೆ ನೀಡುತ್ತಿದ್ದ ಆರೋಪವಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕೊಲೆ Election ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    Next Article ಕಡಲತೀರದಲ್ಲಿ ಇತಿಹಾಸ ಸೃಷ್ಟಿಗೆ ಕಸರತ್ತು (ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ) | Dakshin Kannada
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    1 Comment

    1. Qwlwyd on February 13, 2026 5:03 pm

      betmgm va betmgm-play betmgm SD

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Fneypy on ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    • about on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.