Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಕೃಷಿ ಮಂತ್ರಿಯಾಗಲಿದ್ದಾರೆ ಕುಮಾರಸ್ವಾಮಿ | HD Kumaraswamy
    Trending

    ಕೇಂದ್ರ ಕೃಷಿ ಮಂತ್ರಿಯಾಗಲಿದ್ದಾರೆ ಕುಮಾರಸ್ವಾಮಿ | HD Kumaraswamy

    vartha chakraBy vartha chakraJanuary 7, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಜ.7: ಕರ್ನಾಟಕದಲ್ಲಿ ಮುಂಬರುವ ಲೋಕಸಭಾ Electionಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲಬೇಕೆಂದು ರಣತಂತ್ರ ಒಪ್ಪಿಸುತ್ತಿರುವ ಬಿಜೆಪಿ ನಾಯಕರು ಇದೀಗ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.
    ಹಳೆ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಸಂಘಟನೆಗೆ ಮಾಡಿದ ಪ್ರಯತ್ನಗಳು ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವ ಇದೀಗ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಇದನ್ನು ಮತ್ತಷ್ಟು ಬಲಯುತಗೊಳಿಸಲು‌ ನಿರ್ಧರಿಸಿದ್ದು,ಇದೀಗ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ (HD Kumaraswamy) ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲು ಚಿಂತನೆ ನಡೆಸಿದೆ.

    ಈ ಮೂಲಕ, ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ರಾಜ್ಯದ ಆಡಳಿತ ರೂಡ ಕಾಂಗ್ರೆಸ್ ಪಕ್ಷವನ್ನು ಯಶಸ್ವಿಯಾಗಿ ಕಟ್ಟಿ ಹಾಕಬಹುದು ಎಂಬ ಲೆಕ್ಕಾಚಾರ ಮಾಡಿದೆ.ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ನಡೆಯಲಿರುವ ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡುವ ಸಾಧ್ಯತೆಯಿದೆ.
    ಈ ಕುರಿತಂತೆ ಕೇಂದ್ರ ಸಚಿವ ಅರ್ಜುನ್ ಮುಂಡಾ ಹಾಗೂ ಪಿಯೂಷ್ ಗೋಯಲ್ ಅವರು ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕುಮಾರಸ್ವಾಮಿ ಕೇಂದ್ರ ಸಂಪುಟ ಸೇರಲು ಸಮ್ಮತಿಸಿದ್ದಾರೆ.ಆದರೆ ತಮಗೆ ಕೃಷಿ ಖಾತೆಯ ಜವಾಬ್ದಾರಿ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ
    ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ಗೆದ್ದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ, ಸಂಪುಟ ದರ್ಜೆಯ ಖಾತೆ ಖಾಲಿ ಇದೆ. ಕೃಷಿ ಖಾತೆಯ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದು, ಸಂಪುಟಕ್ಕೆ ಸೇರಿದರೆ ಅದೇ ಖಾತೆ ಸಿಗುವ ಸಂಭವ ಇದೆ ಎಂಬ ಚರ್ಚೆಯೂ ನಡೆದಿದೆ. ಕೃಷಿ ಖಾತೆ ರಾಜ್ಯ ಸಚಿವರಾಗಿ ರಾಜ್ಯದವರೇ ಆದ ಶೋಭಾ ಕರಂದ್ಲಾಜೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

    ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಏರ್ಪಟ್ಟ ನಂತರ ಎನ್.ಡಿ.ಎ. ಮೈತ್ರಿಕೂಟದ ಭಾಗವಾಗಿ
    ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕುಮಾರಸ್ವಾಮಿ ಅವರನ್ನು ಕೂರಿಸುವ ಇಂಗಿತ ಪ್ರಧಾನಿ ಮೋದಿ ಅವರದ್ದಾಗಿತ್ತು. ‘ಎರಡು ಬಾರಿ ಮುಖ್ಯಮಂತ್ರಿ, ಒಮ್ಮೆ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೇನೆ. ಮತ್ತೆ ವಿರೋಧ ಪಕ್ಷದ ನಾಯಕ ಸ್ಥಾನ ಬೇಡ. ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಿ’ ಎಂದು ಕುಮಾರಸ್ವಾಮಿ, ಬಿಜೆಪಿ ವರಿಷ್ಠರಿಗೆ ಹೇಳಿದ್ದರು. ಆ ಸಂದರ್ಭದಲ್ಲಿ, ಬಿಜೆಪಿ ನಾಯಕರು ಅದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.
    ನಂತರದ ಬೆಳವಣಿಗೆಯಲ್ಲಿ, ಎನ್‌ಡಿಎ ಮೈತ್ರಿಕೂಟದ ಭಾಗವಾಗಿರಲು ಜೆಡಿಎಸ್‌ ನಿರ್ಣಯ ಕೈಗೊಂಡಿತ್ತು. ಎಚ್‌.ಡಿ. ದೇವೇಗೌಡರು ಕುಟುಂಬ ಸಮೇತರಾಗಿ ಪ್ರಧಾನಿ ಮೋದಿ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದರು. ಅದಾದ ಬಳಿಕ, ಹೊಸ ರಾಜಕೀಯ ಬೆಳವಣಿಗೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.

     

    ALSO READ | Latest Kannada News | Kannada News

     

    ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಆಶೀರ್ವಾದ | Devegowda

    #devegowda #kannada #kumaraswamy #siddaramaiah AI art BJP ED Government HD KUMARASWAMY JDS kannada news Karnataka m News Politics Trending Varthachakra ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಜಾರಕಿಹೊಳಿ ವಿರುದ್ಧ ‌ಎಫ್ ಐ ಆರ್ | Ramesh Jarkiholi
    Next Article ರಾಮ ಮಂದಿರ ಉದ್ಘಾಟನೆ ಹಬ್ಬವಾಗಲಿದೆ | Ram Mandir
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    6 Comments

    1. skhgs on June 5, 2025 5:00 am

      where can i get clomiphene tablets can you get generic clomiphene without insurance can you buy clomiphene without rx how to get generic clomiphene price where can i buy cheap clomiphene pill where buy clomid without dr prescription clomiphene cost uk

      Reply
    2. where to buy cialis in canada on June 9, 2025 2:04 am

      The thoroughness in this piece is noteworthy.

      Reply
    3. flagyl antibiotic side effects on June 10, 2025 8:02 pm

      This is the compassionate of criticism I in fact appreciate.

      Reply
    4. o8vbq on June 18, 2025 2:42 am

      buy inderal 10mg generic – cost clopidogrel 75mg methotrexate 10mg pill

      Reply
    5. ft655 on June 21, 2025 12:06 am

      amoxicillin uk – combivent online order buy combivent paypal

      Reply
    6. dwctl on June 25, 2025 5:35 am

      buy augmentin 1000mg generic – atbio info acillin ca

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 8j6ir on ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.
    • Jessiebep on ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • ewt1g on ಲಾಠಿ ಚಾರ್ಜ್ ಯಾಕೆ ಮಾಡಬೇಕಾಯಿತು ಎಂದ ಸಿಎಂ.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe