ಬೆಂಗಳೂರು, ಅ.13- ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರಲ್ಲಿ ಓರ್ವ ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೃತ್ಯದ ಬಳಿಕ ಹೈದರಾಬಾದ್ಗೆ ವಿಮಾನ ಹತ್ತುವ ಯತ್ನದಲ್ಲಿದ್ದ ಹುಸೇನ್ ನನ್ನು ಬಂಧಿಸಲಾಗಿದ್ದು, ಆತನ ಬಳಿ ಸ್ವಲ್ಪ ಪ್ರಮಾಣದ ಚಿನ್ನಾಭರಣ ದೊರೆಕಿದೆ. ಇನ್ನುಳಿದ ಆರೋಪಿಗಳಾದ ಸಿಕಂದರ್, ಶಿವ ಹಾಗೂ ವಿಕಾಸ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.
ಸಣ್ಣಪುಟ್ಟ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಶಿವನಿಗೆ ಜೈಲಿನಲ್ಲಿ ಹೈದರಾಬಾದ್ ಮೂಲದ ಹುಸೇನ್, ಸಿಕಂದರ್ ಹಾಗೂ ವಿಕಾಸ್ನ ಪರಿಚಯವಾಗಿತ್ತು. ಒಟ್ಟಿಗೆ ಸೇರಿ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು,ನಿನ್ನೆ ಬೆಳಗ್ಗೆ ಎರಡು ದ್ವಿಚಕ್ರ ವಾಹನಗಳಲ್ಲಿ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯುವೆಲ್ಲರ್ಸ್ ಅಂಗಡಿಗೆ ಬಂದಿದ್ದರು.
ನಂತರ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಠಾಣಾ ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡು, ಹೈದರಾಬಾದಿನತ್ತ ಹೊರಟಿದ್ದ ಹುಸೇನ್ ಎಂಬಾತನನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ.


5 Comments
betmgm Rhode Island casino betmgm betmgm Illinois
Feel the energy of live streams and interactive sessions. In crown coins casinos, community events foster fun competitions. Register for your share of the prizes!
Spin, win, and redeem — that’s the chumba casino $100 free play way! Get free Sweeps Coins on signup and enjoy non-stop casino excitement. Cash prizes are closer than you think!
From Bitcoin to Dogecoin to Solana — Stake accepts them all with zero fees on hacksaw gaming stake most deposits. Play your way.
Hello explorers of bird-safe air purifier solutions !
Choosing a purifier with an adjustable timer feature can enhance its functionality as the best air purifier for birds. . This allows you to program your device to run at specific times, optimizing air treatment while saving energy. This adaptability contributes positively to your overall household efficiency.
Many bird owners find that the best air purifier for bird owners doubles as a humidifier, adding moisture to dry air. Birds thrive in environments with balanced humidity levels, which can also help improve their respiratory health. This two-in-one function can be an invaluable feature for bird enthusiasts.
Best Air Purifier for Bird Owners for Optimal Air Quality – п»їhttps://best-air-purifier-for-bird-owners.vercel.app/
May you enjoy incredible fresh-air discoveries for bird homes !