Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂಗಾರು ಆರಂಭದ ಬಳಿಕ ಮೊದಲ ಅಬ್ಬರದ ಮಳೆ
    ಸುದ್ದಿ

    ಮುಂಗಾರು ಆರಂಭದ ಬಳಿಕ ಮೊದಲ ಅಬ್ಬರದ ಮಳೆ

    vartha chakraBy vartha chakraJune 30, 2022Updated:June 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಮುಂಗಾರು ಆರಂಭದ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿಯಿಂದಲೇ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದೂ ಮುಂದುವರಿದಿದೆ. ಇಂದು ದ.ಕ.ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ‌.
    ಮುಂಗಾರು ಕ್ಷೀಣಿಸಿದ ಪರಿಣಾಮ ಮಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಸಾಧಾರಣ ಪ್ರಮಾಣದ ಬಿಸಿಲು ಕಂಡು ಬರುತ್ತಿತ್ತು. ಆದರೆ ನಿನ್ನೆ ರಾತ್ರಿಯಿಂದಲೇ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದು ಕೂಡಾ ಬಿರುಸಿನ ಮಳೆ ಬರುತ್ತಿದೆ. ದಟ್ಟವಾದ ಮೋಡ ಆವರಿಸಿದ್ದು, ಮಳೆಯು ಇಡೀ ದಿನ ಮುಂದುವರಿಯುವ ಲಕ್ಷಣ ಗೋಚರವಾಗುತ್ತಿದೆ. ಬೆಳಗ್ಗಿನಿಂದಲೇ ಮಳೆಯು ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಕೆಲಸಕ್ಕೆ ಹೋಗುವವರು, ಶಾಲೆಗೆ ಹೋಗುವ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು. ಕೆಲವೆಡೆ ನೀರು ನುಗ್ಗಿ ತೊಂದರೆ ಅನುಭವಿಸಿದ್ದಾರೆ.

    Verbattle
    Verbattle
    Verbattle
    mangalore rain udupi
    Share. Facebook Twitter Pinterest LinkedIn Tumblr Email WhatsApp
    Previous Articleನಾನು ಬಡವ ನನ್ನ ಕತ್ತು ಸೀಳಬೇಡಿ..!!
    Next Article ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LarryCax on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • LinwoodGah on ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.