Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi
    ರಾಜಕೀಯ

    ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi

    vartha chakraBy vartha chakraJuly 30, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಮೂಲಕ ದೊಡ್ಡ ಹೊಡೆತ ಎದುರಿಸಿದ ಬಿಜೆಪಿ ನಾಯಕ‌ ಸಿ.ಟಿ.ರವಿ ಸೋಲಿನಿಂದ ಎದೆಗುಂದದೆ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆದಿದ್ದರು. ಆದರೆ,ಇವರ ಮಹತ್ವಾಕಾಂಕ್ಷೆಗೆ ಪಕ್ಷದ ಹೈಕಮಾಂಡ್ ಭಾರಿ ಹೊಡೆತ ನೀಡುವ ಮೂಲಕ ತಣ್ಣೀರೆರಚಿದೆ.
    ಚುನಾವಣೆ ಸೋತರೂ ಪಕ್ಷದಲ್ಲಿ ಉನ್ನತ ಹುದ್ದೆ ಸಿಗಬಹುದು ಎಂಬ ನಿರೀಕ್ಷೆಯೊಂದಿಗೆ ಉತ್ಸಾಹದಿಂದ ಮುನ್ನಡೆಯುತ್ತಿದ್ದ ಸಿ.ಟಿ.ರವಿ ತಾನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅಷ್ಟೇ ಅಲ್ಲ,ಮಹಾರಾಷ್ಟ್ರ, ಗೋವಾ , ತಮಿಳುನಾಡು ಉಸ್ತುವಾರಿ ಎಂದು ಹೇಳುತ್ತಿದ್ದರು.ಆದರೆ ಹೈಕಮಾಂಡ್ ಈ ಎಲ್ಲಾ ಹುದ್ದೆಗಳಿಗೆ ಖೊಕ್ ನೀಡಿದೆ.
    ಪಕ್ಷದ ರಾಷ್ಟ್ರೀಯ ಮಂಡಳಿ ಪುನರಾಚನೆ ಮಾಡಲಾಗಿದ್ದು ಸಂಘಟನಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿರುವ ಸಂತೋಷ್,ಅವರನ್ನು ಹೊರತುಪಡಿಸಿ ಕರ್ನಾಟಕದ ಬೇರೆ ಯಾರಿಗೂ ಅವಕಾಶ ನೀಡಿಲ್ಲ.

    ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೈಕಮಾಂಡ್ ನಿರೀಕ್ಷೆ ಇಟ್ಟುಕೊಂಡಿತ್ತು. ರಾಜ್ಯದ ನಾಯಕರೂ ಕೂಡ ಅಧಿಕಾರ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಹೇಳಿದ್ದರು.ಆದರೆ ಈ ಎಲ್ಲಾ ನಿರೀಕ್ಷೆಗಳನ್ನು ಮತದಾರರು ಹುಸಿಗೊಳಿಸಿದ್ದಾರೆ.

    ಈ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿವೆ.ರಾಜ್ಯ ನಾಯಕರ ಬಗ್ಗೆ ಹೈಕಮಾಂಡ್ ತೀವ್ರ ಅಸಮಧಾನ ಹೊಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡದೆ ರಾಜ್ಯ ನಾಯಕರು ಮುಜುಗರ ಅನುಭವಿಸುವಂತೆ ಮಾಡಿದ್ದಾರೆ. ಇದರ ಮುಂದುವರಿದ ಭಾಗವಾಗಿ ರಾಜ್ಯಾಧ್ಯಕ್ಷರ ರೇಸ್‌ನಲ್ಲಿದ್ದ ಸಿ.ಟಿ.ರವಿ ಅವರನ್ನು ಇದೀಗ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡುವ ಮೂಲಕ ಅಚ್ಚರಿ ಮೂಡಿಸಿದೆ.

    Verbattle
    Verbattle
    Verbattle
    #BJP bjp karnataka CT Ravi Election
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme
    Next Article ಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    5 Comments

    1. Cfruht on February 13, 2026 10:25 am

      betmgmpa online casino betmgm play mgm bet 10 get 200

      Reply
    2. Nkqpbf on February 20, 2026 7:34 am

      Delve into mysteries of hidden bonuses and surprises. what is crown coins provides mystery boxes for extra fun. Unbox your fortune today!

      Reply
    3. Egogge on February 23, 2026 2:32 pm

      Sweet Bonanza keeps the excitement rolling with endless tumbles and heart-racing bonuses. Buy sweet bonanza tricks the feature or play naturally — either way, big wins are possible. Jump in now!

      Reply
    4. Nzrbfy on February 28, 2026 7:32 pm

      Discover Chumba Casino: America’s favorite chumbacasinox with real prize redemptions. Grab your welcome bonus of free Sweeps Coins and spin the best slots online. Play today, win tomorrow!

      Reply
    5. Txqtwu on March 2, 2026 5:40 pm

      stake plinko Originals hit different at 3 a.m. Try it tonight.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zhunns on ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?
    • Williamdug on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Inhgjc on ಏರ್ ಇಂಡಿಯಾ ಎಕ್ಸ್‌ಪ್ರೆಸ್ ನ 30 ಕ್ಯಾಬಿನ್ ಸಿಬ್ಬಂದಿ ವಜಾ!
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.