Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈ ಕೋರ್ಟ್ ಕಾರ್ಯ ಕಲಾಪಗಳಿಗೆ ದಸರಾ ರಜೆ
    ಕಾನೂನು

    ಹೈ ಕೋರ್ಟ್ ಕಾರ್ಯ ಕಲಾಪಗಳಿಗೆ ದಸರಾ ರಜೆ

    vartha chakraBy vartha chakraOctober 5, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಅ,5 – ರಾಜ್ಯ ಹೈಕೋರ್ಟ್‌ನ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಅಕ್ಟೋಬರ್‌ 3ರಿಂದ 10ರವರೆಗೆ ದಸರಾ ರಜೆ ಇರಲಿದ್ದು, ಅಕ್ಟೋಬರ್‌ 14ರಂದು ಮತ್ತೆ ನ್ಯಾಯಾಲಯದ ಕಲಾಪಗಳು ಪುನರಾರಂಭವಾಗಲಿವೆ.

    ನ್ಯಾಯಾಲಯಗಳಿಗೆ ಅಕ್ಟೋಬರ್ 10 ರ ವರೆಗೂ ದಸರಾ ರಜೆ ನೀಡಲಾಗಿದ್ದು 11 ರಂದು ವಿಜಯದಶಮಿ 12 ರಂದು 2ನೇ ಶನಿವಾರ ಮತ್ತು 13 ರಂದು ಭಾನುವಾರದ ರಜೆ ಇರುವ ಕಾರಣ ಕೋರ್ಟ್ ಕಾರ್ಯ ಕಲಾಪಗಳು 14 ರಿಂದ ನಡೆಯಲಿವೆ. ಎಂದು ನ್ಯಾಯಾಲಯ ತನ್ನ ವೇಳಾಪಟ್ಟಿಯಲ್ಲಿ ತಿಳಿಸಿದೆ.

    ಈ ವೇಳೆಯಲ್ಲಿ  ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಮಾತ್ರ ರಜಾಕಾಲೀನ ಪೀಠಗಳು ವಿಚಾರಣೆ ನಡೆಸಲಿವೆ ಎಂದು ನ್ಯಾಯಾಂಗ ರಿಜಿಸ್ಟ್ರಾರ್‌ ಇ.ರಾಜೀವ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    2024 ಕೊನೆಯ ತಿಂಗಳು ಡಿಸಂಬರ್ ಅಲ್ಲಿಯೂ ಕೋರ್ಟ್ ಗೆ 11 ದಿನಗಳ ರಜೆ

    21 ರಿಂದ ಕ್ರಿಸ್ಮಸ್ ರಜೆ ಇದ್ದು 31 ರ ವರಗೆ ಕೋರ್ಟ್ ಕಲಾಪಗಳು ನಡೆಯುವುದಿಲ್ಲ, ಕೋರ್ಟ್ ವ್ಯವಹಾರಗಳಿಗೆ ತೆರಳುವವರು ಈ ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕು.

    Bangalore Karnataka ಕಾನೂನು ಧಾರವಾಡ ನ್ಯಾಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಪರಪ್ಪನ ಅಗ್ರಹಾರ ಜೈಲಿನಲ್ಲಿ ಏನು ಬೇಕು.
    Next Article ಬಗರ್ ಹುಕುಂ ಅರ್ಜಿದಾರರಿಗೆ ಸಿಹಿ ಸುದ್ದಿ.
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    May 29, 2025

    ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.

    May 28, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Antoinette on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • can i order cheap pioglitazone on ಕುಂಭಮೇಳದಲ್ಲಿ ಕಿನ್ನರ ಕಲರವ
    • DrapVob on Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe