Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ರಿಲೀಸ್ ಆಗುತ್ತಿದೆ ಟೈಟಾನಿಕ್!
    ಸುದ್ದಿ

    ಮತ್ತೆ ರಿಲೀಸ್ ಆಗುತ್ತಿದೆ ಟೈಟಾನಿಕ್!

    vartha chakraBy vartha chakraJune 24, 2022Updated:June 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಲಿವುಡ್ ಸಾರ್ವಕಾಲಿಕ ಚಿತ್ರಗಳ ಪೈಕಿ ಟೈಟಾನಿಕ್ ಗೆ ಅಗ್ರಸ್ಥಾನ ಇದೆ. 1997ರಲ್ಲಿ ತೆರೆಗೆ ಬಂದ ಟೈಟಾನಿಕ್ ಈಗ ಮತ್ತೆ ರಿಲೀಸ್ ಆಗುತ್ತಿದೆ. ಟೈಟಾನಿಕ್ 2023ರಪ್ರೇಮಿಗಳ ದಿನದಂದು ಇಂದಿನ ತಂತ್ರಜ್ಞಾನಕ್ಕೆ ಅಪ್ ಗ್ರೇಡ್ ಆಗೋದು ರೊಂದಿಗೆ ಥಿಯೇಟರ್ ಗಳಿಗೆ ಲಗ್ಗೆ ಇಡಲಿದೆ. ತನ್ನ 25 ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುವ ಚಲನಚಿತ್ರವು 3D 4K HDR ಮತ್ತು ಹೆಚ್ಚಿನ ಫ್ರೇಮ್-ರೇಟ್‌ನಲ್ಲಿ ಥಿಯೇಟರ್ ಗಳಿಗೆ ಬರಲಿದೆ. ಇದಕ್ಕೆ ರಿಮಾಸ್ಟರ್ಡ್ ಎನ್ನಲಾಗುತ್ತದೆ ಕನ್ನಡದಲ್ಲಿ ನಾಗರಹಾವು, ಗಂಧದ ಗುಡಿ ಸಿನಿಮಾಗಳು ಈ ರೀತಿ ಬಿಡುಗಡೆ ಆಗಿದ್ದವು. ವಿದೇಶಗಳಲ್ಲಿ ಡಿಸ್ನಿ ಸಿನಿಮಾ ಬಿಡುಗಡೆ ಜವಾಬ್ದಾರಿ ಹೊತ್ತಿದೆ ದೇಶೀ ಹಕ್ಕುಗಳನ್ನು ಹೊಂದಿರುವ ಪ್ಯಾರಾಮೌಂಟ್ ಮುಂಬರುವ ದಿನಗಳಲ್ಲಿ ಬಿಡುಗಡೆಗೆ ದಿನಾಂಕವನ್ನು ನಿಗದಿಪಡಿಸುವ ನಿರೀಕ್ಷೆಯಿದೆ. ಜೇಮ್ಸ್ ಕ್ಯಾಮರೂನ್-ನಿರ್ದೇಶನದ ಆಸ್ಕರ್-ವಿಜೇತ ಡ್ರಾಮಾ ಪ್ರೇಮಿಗಳ ದಿನಕ್ಕೆ ಸಿಗುತ್ತಿರೋ ದೊಡ್ಡ ಗಿಫ್ಟ್ ಎನ್ನಲಾಗ್ತಿದೆ.

    Verbattle
    Verbattle
    Verbattle
    Entertainment News ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅಪರಾಧದ ಸುತ್ತ ‘ಸ್ಪೂಕಿ’
    Next Article ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣು
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.