Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಮಂತ್ರಿ ಆಪ್ತನ ಹಂತಕರ ಕಾಲಿಗೆ ಗುಂಡು | G Parameshwara
    Viral

    ಗೃಹ ಮಂತ್ರಿ ಆಪ್ತನ ಹಂತಕರ ಕಾಲಿಗೆ ಗುಂಡು | G Parameshwara

    vartha chakraBy vartha chakraOctober 24, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ, ಅ.24 – ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಆಪ್ತ ಶ್ರೀನಿವಾಸ್ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
    ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಕರಣದ ಮತ್ತೊಬ್ಬ ಆರೋಪಿ ಸಂತೋಷ್‌ಗೂ ಗಾಯಗಳಾಗಿವೆ. ಕೋಲಾರ ಜಿಲ್ಲೆ‌ ವೇಮಗಲ್ ಪೊಲೀಸ್ ಠಾಣಾ ಇನ್ಸ್ ಸ್ಪೆಕ್ಟರ್ ವೆಂಕಟೇಶ್ ಅವರು ಆತ್ಮರಕ್ಷಣೆಗೆ ಹಾರಿಸಿದ ಗುಂಡು ಇಬ್ಬರಿಗೆ ತಗುಲಿ ಗಾಯಗೊಂಡಿದ್ದಾರೆ.

    ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಯಿತು. ಹಲ್ಲೆ ವೇಳೆ ಇನ್‌ಸ್ಪೆಕ್ಟರ್ ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
    ಶ್ರೀನಿವಾಸ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಆರು ಜನರ ಪೈಕಿ ಇದುವರೆಗೆ ಮೂರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ. ಸುಪಾರಿ ಪಡೆದು ಕೊಲೆಗೆ ಯತ್ನಿಸಿರುವ ಆರೋಪವಿದೆ.

    ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಮಾಜಿ ಸ್ಟೀಕರ್‌ ರಮೇಶ್‌ ಕುಮಾರ್‌ ಅವರ ಆಪ್ತರಾದ ಶ್ರೀನಿವಾಸ್‌ ಅವರನ್ನು ದುಷ್ಕರ್ಮಿಗಳು ಭಾನುವಾರ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇವರು ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಕೌನ್ಸಿಲರ್ ಆಗಿದ್ದರು. ಶ್ರೀನಿವಾಸ್‌ ಮುಂದಿನ ಲೋಕಸಭಾ ಚುನಾವಣೆ ಆಕಾಂಕ್ಷಿಯಾಗಿದ್ದರು.
    ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು ಕೂಡಲೇ ಆರ್‌ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶ್ರೀನಿವಾಸ್‌ ಮೃತಪಟ್ಟಿದ್ದರು.

    Verbattle
    Verbattle
    Verbattle
    Bangalore g parameshwar g.parameshwara Government Karnataka m News Politics war ಕಾಂಗ್ರೆಸ್ ಕೊಲೆ Election
    Share. Facebook Twitter Pinterest LinkedIn Tumblr Email WhatsApp
    Previous Articleಸೇನೆಯಲ್ಲಿ ‌ಕೆಲಸ ಕೊಡಿಸುವುದಾಗಿ ನಂಬಿಸಿ 150 ಜನರಿಗೆ ನಾಮ | Fraud
    Next Article ಕತ್ತಿ ಹಿಡಿದು ಝಳಪಿಸಿದ ಐಪಿಎಸ್ ರೂಪಾ ಮೌದ್ಗೀಲ್ | Roopa Moudgil
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    2 Comments

    1. Grahamalews on April 18, 2026 2:15 am

      Материал раскрывает, как применять Google Analytics оптимизация кампаний для медиабайеров на практике, превращая сырые данные в эффективные решения для масштабирования прибыли. Медиабайеры сталкиваются с постоянной необходимостью выявлять слабые места в воронке: где теряется трафик, какой источник дает некачественных пользователей, где срабатывают самые дешевые конверсии. Аналитический инструмент позволяет отслеживать поведение юзеров в реальном времени, анализировать тепловые карты по типам устройств и регионам, выявлять паттерны отскока и длительность сеанса по источнику трафика. Вы получите понимание того, как использовать когортный анализ для сравнения групп пользователей, пришедших из разных каналов, и определять, какие из них имеют наивысшую lifetime value. Такая системность позволяет медиабайерам принимать быстрые, данные-ориентированные решения о перераспределении бюджета и отключении убыточных источников трафика.

      Reply
    2. WilliamTem on April 18, 2026 2:16 am

      Transform your email performance using email storytelling techniques to improve click through rates by treating every message as a miniature narrative rather than a bulletin board announcement. Audiences have developed sophisticated mental filters for marketing language, which means raw product pitches and feature lists now bounce off reader attention like water off glass. This framework teaches you to layer emotional hooks, logical evidence, and clear next steps in an order that mirrors how human brains actually process persuasive information. The article covers rhythm pacing—how many sentences before a visual break, when to use short punchy lines versus longer flowing prose—and how presentation elements like whitespace and typography influence scan behavior at a subconscious level. Content teams responsible for nurturing leads through email sequences will find immediate tactical improvements they can implement in their next send.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamsiz on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • PedroSam on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Kevinavank on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.