Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷ ಸ್ವಾಗತಕ್ಕೆ ತಯಾರಿ ಹೇಗಿದೆ ಗೊತ್ತಾ | New Year Celebrations
    Trending

    ಹೊಸ ವರ್ಷ ಸ್ವಾಗತಕ್ಕೆ ತಯಾರಿ ಹೇಗಿದೆ ಗೊತ್ತಾ | New Year Celebrations

    vartha chakraBy vartha chakraDecember 22, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.22- ಹೊಸ ವರ್ಷದ ಆಚರಣೆ (New Year Celebrations) ಸಮಯದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದ್ದಾರೆ.
    ಹೊಸ ವರ್ಷದ ಸಂಭ್ರಮಕ್ಕೆ ಕಿಚ್ಚು ಹಚ್ಚುವ ರೀತಿಯಲ್ಲಿ ಕೆಲ ದುಷ್ಕರ್ಮಿಗಳು ಶಾಂತಿ ಭಂಗಕ್ಕೆ ಸಂಚು ಮಾಡಿದ್ದಾರೆ ಎಂಬ ಗುಪ್ತಚರ ಸಂಸ್ಥೆಗಳ ವರದಿ ಹಿನ್ನೆಲೆಯಲ್ಲಿ ಅವರು ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
    ಬಳಿಕ ಕೋವಿಡ್ ಸಾಂಕ್ರಾಮಿಕ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳು ಮತ್ತು ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಅನುಸರಿಸಬೇಕಾದ ಕ್ರಮಗಳ ಕುರಿತು ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದರು.

    ಬೆಂಗಳೂರು ‌ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ನಗರಗಳು, ಪ್ರವಾಸಿ ತಾಣಗಳು,ಹಾಗೂ ಹೋಟೆಲ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಸೇರುವ ಸಾಧ್ಯತೆ ಇದೆ. ಈ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ನೋಡಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
    ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ‌ ನೀಡಿದರು.
    ಎನ್‌ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ‌ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕ್ರಿಸ್‌ಮಸ್ ಹಬ್ಬ, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹೊರಗಡೆಯಿಂದ ಬರುವರ ಚಲನವಲನಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು ಎಂದು ಹೇಳಿದರು.
    ಹೊಸ ವರ್ಷ ಆಚರಿಸಲು ಜನ ಸೇರುವ ಪ್ರಮುಖ ಸ್ಥಳಗಳನ್ನು ಗುರುತಿಸಿ, ಪೊಲೀಸ್ ಅಧಿಕಾರಿಗಳು ಪರಿಶೀಲಿಸಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಬೇಕು. ಎಸ್‌ಡಿಆರ್‌ಎಫ್‌ ತಂಡಗಳು ಇರಬೇಕು.

    ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್‌ಗಳಲ್ಲಿ ಬಿಬಿಎಂಪಿಯವರು ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು.ಹಾಗೇಯೇ ರಾಜ್ಯದ ಇತರ ನಗರದಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪಿಸಬೇಕು .ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಭೇಟಿ ನೀಡಿ, ಡಿಸೆಂಬರ್ 31ರ ತಡರಾತ್ರಿ ತುರ್ತು ಚಿಕಿತ್ಸೆಗಾಗಿ ಅಲರ್ಟ್ ಇರುವಂತೆ ತಿಳಿಸಬೇಕು ಎಂದರು.
    ಎಂಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿಗಳಲ್ಲಿ‌ನ ರಸ್ತೆಗಳಲ್ಲಿ ಪಬ್‌ ಮತ್ತು ಬಾರ್, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಿದ್ದಾರೆ. ಇದರಿಂದ ಅವಘಡಗಳಾಗುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ‌ ಸಿಬ್ಬಂದಿಗಳು ಅಲರ್ಟ್ ಆಗಿರಬೇಕು. ಪಬ್ ಮತ್ತು ಬಾರ್‌ಗಳು ಸುರಕ್ಷತಾ ಕ್ರಮ‌ಕೈಗೊಂಡಿವೆಯೇ ಎಂಬುದನ್ನು ಪರಿಶೀಲಿಸಿ. ಮೇಲ್ಚಾವಣಿಗಳಲ್ಲಿ ಕಿಚನ್ ತೆರೆಯಲು ಅವಕಾಶ ನೀಡಬೇಡಿ. ಮದ್ಯದ ಅಂಗಡಿಗಳು ಎಂದಿನಂತೆಯೇ ತೆರೆದಿರಬೇಕು. ಹೆಚ್ಚಿನ ಸಮಯಾವಕಾಶ ನೀಡುವುದು ಬೇಡ ಎಂದು‌ ಸೂಚಿಸಿದರು.

    ಪೊಲೀಸ್ ಹೆಲ್ಪ್‌ಡೆಸ್ಕ್: ನ್ಯೂ ಇಯರ್ ಸೆಲೆಬ್ರೇಷನ್‌ಗಾಗಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ತಾತ್ಕಲಿಕ “ಪೊಲೀಸ್ ಹೆಲ್ಪ್ ಡೆಸ್ಕ್” ತೆರೆಯಬೇಕು. ಈ ಬಗ್ಗೆ ಜನರಿಗೆ ಅನೌನ್ಸ್‌ಮೆಂಟ್ ಮಾಡಬೇಕು. ಮೆಟ್ರೋ ರೈಲುಗಳು ಹೆಚ್ಚಿನ ಅವಧಿಯವರೆಗೆ ಸಂಚರಿಸಲಿ. ಅಲ್ಲದೇ, ಬಿಎಂಟಿಸಿ ವತಿಯಿಂದ ಪ್ರತ್ಯೇಕ ಬಸ್‌ಗಳನ್ನು ಬಿಡಬೇಕು. ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
    ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಕಮಾಲ್ ಪಂತ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿ ಹಿರಿಯ ಅಧಿಕಾರಿಗಳು ಹಾಜರಿದ್ದರು.

    Government Karnataka New Year Celebrations News Politics Trending ಆರೋಗ್ಯ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಪತಿಯ ಸಾವಿಗೆ ಕಾರಣ ಪತ್ನಿಯ‌ ಇಬ್ಬರು ಪ್ರಿಯಕರರು | Suicide
    Next Article ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    26 Comments

    1. lkun6 on June 8, 2025 12:32 am

      how to buy clomiphene tablets where to get clomid pill where to get generic clomiphene pill buy generic clomid without dr prescription where can i get clomid without prescription can i get clomiphene without rx clomid for sale

      Reply
    2. drinking on flagyl on June 11, 2025 9:05 am

      The reconditeness in this piece is exceptional.

      Reply
    3. pgh58 on June 18, 2025 6:16 pm

      inderal over the counter – inderal 20mg without prescription methotrexate online

      Reply
    4. OscarAdhed on June 20, 2025 11:47 pm

      ¡Saludos, usuarios de plataformas de juego !
      casino fuera de EspaГ±a con historial limpio – https://www.casinosonlinefueraespanol.xyz/ casino online fuera de espaГ±a
      ¡Que disfrutes de jackpots fascinantes!

      Reply
    5. gi7vq on June 21, 2025 3:51 pm

      amoxil tablets – order ipratropium 100 mcg online combivent buy online

      Reply
    6. JamesNeego on June 22, 2025 9:09 pm

      ¡Bienvenidos, seguidores de la victoria !
      Casinofueraespanol.xyz con juegos avalados por RNG – https://www.casinofueraespanol.xyz/# casinos fuera de espaГ±a
      ¡Que vivas increíbles giros exitosos !

      Reply
    7. 87qgk on June 23, 2025 6:49 pm

      buy azithromycin pill – buy tindamax 300mg online buy generic bystolic

      Reply
    8. Stephenanync on June 24, 2025 1:09 am

      ?Hola, amantes de la adrenalina !
      Juega seguro en casinos fuera de EspaГ±a 2025 – https://www.casinosonlinefueradeespanol.xyz/ casino por fuera
      ?Que disfrutes de asombrosas triunfos epicos !

      Reply
    9. m0u5a on June 25, 2025 4:54 pm

      order amoxiclav pills – https://atbioinfo.com/ how to buy ampicillin

      Reply
    10. fehwu on June 27, 2025 9:50 am

      order esomeprazole 20mg generic – anexamate buy esomeprazole cheap

      Reply
    11. jk1pj on June 28, 2025 7:23 pm

      warfarin 5mg cheap – https://coumamide.com/ buy losartan 25mg for sale

      Reply
    12. Matthewbig on June 28, 2025 8:14 pm

      ¡Saludos, aventureros de emociones !
      Casino sin licencia espaГ±ola estable – http://www.audio-factory.es/ casinos sin licencia en EspaГ±ola
      ¡Que disfrutes de asombrosas premios extraordinarios !

      Reply
    13. Shermanmum on June 29, 2025 3:11 pm

      ¡Bienvenidos, buscadores de fortuna secreta !
      Top casinos sin licencia con bonos exclusivos – http://mejores-casinosespana.es/ casino sin licencia espaГ±a
      ¡Que experimentes maravillosas movidas destacadas !

      Reply
    14. t2dtc on June 30, 2025 4:49 pm

      order mobic 15mg without prescription – moboxsin.com mobic 7.5mg pill

      Reply
    15. g2ds1 on July 3, 2025 5:29 pm

      best over the counter ed pills – where can i buy ed pills buy erectile dysfunction medication

      Reply
    16. cr82g on July 9, 2025 3:55 pm

      order diflucan 100mg online – site forcan pill

      Reply
    17. 6kf89 on July 10, 2025 10:30 pm

      lexapro brand – https://escitapro.com/# brand lexapro 20mg

      Reply
    18. 5b9cl on July 11, 2025 5:37 am

      order cenforce 50mg for sale – https://cenforcers.com/ buy cenforce pill

      Reply
    19. 3nw3g on July 13, 2025 10:56 pm

      purchase cialis – https://strongtadafl.com/# what does generic cialis look like

      Reply
    20. Connietaups on July 15, 2025 2:38 am

      zantac over the counter – https://aranitidine.com/ buy zantac 300mg

      Reply
    21. 6a0ft on July 16, 2025 5:30 am

      viagra sildenafil 100 mg – https://strongvpls.com/# cheap viagra buy uk

      Reply
    22. Connietaups on July 17, 2025 11:38 am

      This is the kind of writing I positively appreciate. sitio web

      Reply
    23. qmt9n on July 18, 2025 5:14 am

      I am in fact delighted to coup d’oeil at this blog posts which consists of tons of worthwhile facts, thanks object of providing such data. prednisone 10mg tablets

      Reply
    24. Connietaups on July 20, 2025 6:25 am

      This is the stripe of serenity I get high on reading. https://ursxdol.com/propecia-tablets-online/

      Reply
    25. ypyb5 on July 21, 2025 8:00 am

      This is the compassionate of writing I truly appreciate. https://prohnrg.com/product/atenolol-50-mg-online/

      Reply
    26. vtztq on July 24, 2025 1:20 am

      More posts like this would add up to the online space more useful. https://aranitidine.com/fr/en_france_xenical/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BurtonEroke on ಬಾಟಲಿ ನೀರು ಸುರಕ್ಷಿತವಲ್ಲ
    • 95vfy on ತ್ರಿಶೂಲ ಹಿಡಿದು ಹೊಡೆದಾಡಿದ ಅರ್ಚಕರು.
    • gtvig on ಶೆಟ್ಟರ್ ಗೆ ದುಂಬಾಲು ಬಿದ್ದ ಬಿಜೆಪಿ ನಾಯಕರು | Jagadish Shettar
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe