Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » HSRP ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ.
    Trending

    HSRP ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ.

    vartha chakraBy vartha chakraSeptember 10, 202427 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.10-ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ನೀಡಿರುವ ಅಂತಿಮ ಗಡುವಿಗೆ ಒಂದು ವಾರ ಮಾತ್ರ ಬಾಕಿ ಇದೆ.

    ಸೆಪ್ಟೆಂಬರ್ 15ಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಟ್ಟಿರುವ ಗಡುವು ಮುಗಿಯಲಿದೆ.ರಾಜ್ಯದಲ್ಲಿ ಒಟ್ಟಾರೆ 2 ಕೋಟಿಯಷ್ಟು ವಾಹನಗಳಿದ್ದು, ಇದರಲ್ಲಿ ಇಲ್ಲಿಯವರೆಗೆ 51 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಹಾಕಿಸಿದ್ದಾರೆ.

    ಉಳಿದ 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿ ಹಾಕಿಸಿಲ್ಲ.

    ಸೆ.16ರಿಂದಲೇ ನಮ್ಮ ಇಲಾಖೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಸ್ಪೆಷಲ್‌ ಡ್ರೈವ್  ಮಾಡಿ 500 ರೂ. ದಂಡ ಹಾಕುತ್ತೇವೆ. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1 ಸಾವಿರ ರೂ.ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

    ಕೇಂದ್ರ ಸರ್ಕಾರ ಇಡೀ ದೇಶದಲ್ಲೇ ಏಕ ಮಾದರಿಯ ನಂಬರ್ ಪ್ಲೇಟ್ ಇರಬೇಕೆಂಬ ದೃಷ್ಟಿಯಿಂದ ಮತ್ತು ಅಪರಾಧ ಕೃತ್ಯಗಳ ಬಗ್ಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ನಿಂದ ಮಾಹಿತಿ ಸಿಗಲಿದೆ ಎಂಬ ಉದ್ದೇಶದಿಂದ ಹೆಚ್‌ಎಸ್‌ಆರ್‌ಪಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

    ಇದನ್ನು ಜನ ಇನ್ನೂ ತಮ್ಮ ವಾಹನಗಳಿಗೆ ಹಾಕಿಸಿಕೊಳ್ಳದೇ ಸುಮ್ಮನೇ ಇದ್ದು ಕೊನೇ ಗಳಿಗೆಯಲ್ಲಿ ಆನ್‌ಲೈನ್‌ನಲ್ಲಿ ಬುಕ್ ಮಾಡೋದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಒಂದು ವಾರ ಕಾಲಾವಕಾಶ ಇದೆ.ಬಳಿಕ ನಾವು ದಂಡ ಹಾಕುತ್ತೇವೆ. ಜೊತೆಗೆ ಸಂಚಾರ ಪೊಲೀಸರು ದಂಡ ಹಾಕಲಿದ್ದಾರೆ ಎಂದು ಸಾರಿಗೆ ಇಲಾಖೆ ತಿಳಿಸಿದೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleರಾಗಿಣಿ, ಶುಭಾ ಪೂಂಜಾ ಗೆ ಮೆಸೇಜ್ ಕಳುಹಿಸಿದ್ದ
    Next Article ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1ace_xbsr on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • casino cz_uuEl on Rohit – Virat ಬಗ್ಗೆ Chetan Sharma ಹೇಳಿದ್ದೇನು?
    • casino cz_jcsr on Rohit – Virat ಬಗ್ಗೆ Chetan Sharma ಹೇಳಿದ್ದೇನು?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.