Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನವ ಕಳ್ಳ ಸಾಗಾಣಿಕೆ‌ ಪತ್ತೆಗೆ ಕೃತಕ ಬುದ್ಧಿಮತ್ತೆ | Human Trafficking
    Viral

    ಮಾನವ ಕಳ್ಳ ಸಾಗಾಣಿಕೆ‌ ಪತ್ತೆಗೆ ಕೃತಕ ಬುದ್ಧಿಮತ್ತೆ | Human Trafficking

    vartha chakraBy vartha chakraDecember 15, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.14: ನಾಪತ್ತೆಯಾದ ಮಹಿಳೆ, ಮಕ್ಕಳ ಪತ್ತೆ‌ಗೆ ಮುಂಬರುವ ದಿನಗಳಲ್ಲಿ ಬಸ್, ರೈಲ್ವೇ ನಿಲ್ದಾಣಗಳಲ್ಲಿ ಕೃತಕ‌ ಬುದ್ಧಿಮತ್ತೆ ಅಳವಡಿಸಿ ಸ್ಕ್ಯಾನಿಂಗ್ ಮಾಡುವ ಮೂಲಕ ಮಾನವ ಕಳ್ಳ ಸಾಗಣಿಕೆ‌ಗೆ (Human Trafficking) ಜಾಲ ಪತ್ತೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಗೆ ತಿಳಿಸಿದ್ದಾರೆ.

    ಬಿಜೆಪಿಯ ವಿ.ಸುನೀಲ್‌ ಕುಮಾರ್ ಅವರ ಗಮನ ಸೆಳೆವ ಸೂಚನೆಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಪರವಾಗಿ ಉತ್ತರಿಸಿದ ಶಿವಕುಮಾರ್ ಅವರು, “ನಾಪತ್ತೆ ಪ್ರಕರಣಗಳು ವರದಿಯಾದ ತಕ್ಷಣ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಆರೋಪಿಗಳ ಹಾಗೂ ಅಪಹೃತ ಮಗುವಿನ ಬಗ್ಗೆ ಸುಳಿವು ಪಡೆದುಕೊಳ್ಳಲು, ಪೊಷಕರ ಒಪ್ಪಿಗೆ ಮೇರೆಗೆ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಭಿತ್ತಿ ಪತ್ರಗಳನ್ನು ಅಂಟಿಸಲಾಗುತ್ತಿದೆ” ಎಂದು ಹೇಳಿದರು.

    “ದಾಖಲೆಗಳ ಪ್ರಕಾರ 2021 ರಲ್ಲಿ 10,081, 2022 ರಲ್ಲಿ 11,021 ಹಾಗೂ‌ 2023 ರಲ್ಲಿ 11,193 ಮಹಿಳೆಯರು ನಾಪತ್ತೆಯಾಗಿದ್ದಾರೆ. ಇದನ್ನು ತಡೆಗಟ್ಟಲು ನಿರ್ಭಯ ನಿಧಿಯಡಿಯಲ್ಲಿ, 35 ಮಾನವ ಕಳ್ಳ ಸಾಗಾಣಿಕಾ ತಡೆ‌ ಘಟಕಗಳನ್ನ ಸ್ಥಾಪಿಸಲಾಗಿದೆ. ಜೊತೆಗೆ ಮಕ್ಕಳ ಮಾರಾಟ ಪ್ರಕರಣಗಳನ್ನೂ ಪತ್ತೆ ಹಚ್ಚಲು ಗಮನಹರಿಸಲಾಗಿದೆ” ಎಂದರು.
    ಪತ್ತೆಯಾಗದೆ ಬಾಕಿ‌ ಉಳಿದಿರುವ ಪ್ರಕರಣಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Verbattle
    Verbattle
    Verbattle
    Bangalore BJP Congress Human Trafficking Karnataka m News Politics traffic
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಿಂದ ಪಾಕಿಸ್ತಾನಕ್ಕೆ ಸೆಟಲೈಟ್ ಪೋನ್ ಕರೆ | Pakistan
    Next Article ಸಚಿವ ಜಾರ್ಜ್ ಅವಹೇಳನ: ಕಾರ್ಪೊರೇಟ್ ರ ಮಗ ಬಂಧನ | KJ George
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Qlsrnq on February 11, 2026 10:57 pm

      betmgmpa online casino betmgm play betmgm NC

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • 1win_nbet on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.