Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IAS ಬಿಗ್ ಪೈಟ್
    ಸುದ್ದಿ

    IAS ಬಿಗ್ ಪೈಟ್

    vartha chakraBy vartha chakraMay 12, 2022Updated:May 12, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜಕೀಯ ಅಧಿಕಾರ ಎನ್ನುವುದು‌ ಅತ್ಯಂತ ಆಕರ್ಷಣೀಯ ಪದವಾಗಿದೆ ಇದಕ್ಕಾಗಿ ಹಾಲಿ ರಾಜಕಾರಣಿಗಳು ತಮ್ಮೆಲ್ಲಾ ಶಕ್ತಿ ವಿನಿಯೋಗಿಸುತ್ತಾರೆ.ಇದನ್ನು ಗಿಟ್ಟಿಸಿಕೊಂಡು ಅಧಿಕಾರ ಚಲಾಯಿಸುವ ರಾಜಕಾರಣಿಗಳನ್ನು ಹತ್ತಿರದಿಂದ ನೋಡುವ ಹಲವು ಅಧಿಕಾರಿಗಳು ತಾವೂ ಕೂಡಾ ರಾಜಕಾರಣಿಯಾಗಿ ಅಧಿಕಾರ ಹಿಡಿಯಬೇಕು ಎಂದು ಬಯಸುತ್ತಾರೆ. ಈ ರೀತಿ ಬಯಸಿ ಕೆಲವರು ಯಶಸ್ವಿಯಾದರೂ ಮತ್ತೆ ಕೆಲವರು ಯಶಸ್ಸಿಗಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಇದೀಗ ಇಂತಹವರ ಸಾಲಿಗೆ ಸೇರಲು ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಇದು ಅಂತಹ ವಿಶೇಷವಿಲ್ಲ ಎನಿಸಬಹುದು ಆದರೆ ಗಮ್ಮತ್ತು ಎನೆಂದರೆ ಇಬ್ಬರೂ ದಲಿತ ಸಮುದಾಯಕ್ಕೆ ಸೇರಿದವರು ಇಬ್ಬರೂ ಕುಡಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು,ಇಬ್ಬರೂ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆ. ಅಂದಹಾಗೆ ಇಬ್ಬರೂ ಒಂದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.
    ಯಾರು ಆ ಇಬ್ಬರು ಅಧಿಕಾರಿಗಳು ಅಂತಿರಾ..? ಸಾರ್ವಜನಿಕ ಉದ್ದಿಮೆಗಳ ಇಲಾಖೆ‌‌ ಮುಖ್ಯಸ್ಥ ರಾಜ್ಯ ಸರ್ಕಾರದ‌ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಮತ್ತು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್..
    ಈ ಇಬ್ಬರೂ ಅಧಿಕಾರಿಗಳು ತಮಗಿರುವ ಬಿಜೆಪಿ ಹಿರಿಯ ನಾಯಕರ ಒಡನಾಟವನ್ನು ಬಳಸಿಕೊಂಡು ಸಕ್ರಿಯ ರಾಜಕಾರಣಕ್ಕಿಳಿಯಲು ಸಜ್ಜುಗೊಂಡಿದ್ದಾರೆ.
    ಮುಖ್ಯಮಂತ್ರಿ ಬೊಮ್ಮಾಯಿ ಹಿರಿಯ ನಾಯಕ ಆರ್.ಅಶೋಕ್ ಬೆಂಬಲದೊಂದಿಗೆ ಬಿಜೆಪಿಯಲ್ಲಿ ಅದೃಷ್ಟ ಪರೀಕ್ಷೆಗೆ ಮಂಜುನಾಥ್ ಪ್ರಸಾದ್ ಮುಂದಾದರೆ, ಗೋವಿಂದ ಕಾರಜೋಳ,ರಮೇಶ್ ಜಿಗಜಿಣಗಿ ಮತ್ತು ಎ.ನಾರಾಯಣಸ್ವಾಮಿ ಹಾಗು ಸಂಘ ಪರಿವಾರದ ಕೆಲ ನಾಯಕರ ಬೆಂಬಲದೊಂದಿಗೆ ಅನಿಲ್ ಕುಮಾರ್ ಬಿಜೆಪಿ ಮೂಲಕ ರಾಜಕಾರಣ ಪ್ರವೇಶಿಸಲಿದ್ದಾರೆ.
    ಇನ್ನೊಂದು ಕುತೂಹಲಕರ ಸಂಗತಿಯೆಂದರೆ ಈ ಇಬ್ಬರೂ ಹಿರಿಯ ಅಧಿಕಾರಿಗಳು ತುಮಕೂರು ಜಿಲ್ಲೆಯ ಕೊರಟಗೆರೆ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಯುವ ಪ್ರಯತ್ನ ನಡೆಸಿದ್ದಾರೆ.
    ಈ ಇಬ್ಬರೂ ಕ್ಷೇತ್ರದಲ್ಲಿ ತಮ್ಮದೆ ಬೆಂಬಲಿಗರ ಪಡೆಯನ್ನು ಕಟ್ಟುತ್ತಿದ್ದು ತಮ್ಮ ಸಮುದಾಯಗಳಿಗೆ ಸೇರಿದ ಮುಖಂಡರ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಡಾ.ಪರಮೇಶ್ವರ್ ಪ್ರತಿನಿಧಿಸುತ್ತಿರುವ ಈ ಕ್ಷೇತ್ರ ಹಲವು ವೈಶಿಷ್ಟ್ಯಗಳಿಂದ ಕೂಡಿದೆ ದಲಿತ, ಹಿಂದುಳಿದ ಸಮುದಾಯದವರೆ ಹೆಚ್ಚಾಗಿರುವ ಕ್ಷೇತ್ರದಲ್ಲಿ ಲಿಂಗಾಯಿತ, ಒಕ್ಕಲಿಗ ಹಾಗು ಅಲ್ಪಸಂಖ್ಯಾತರ ಮತಗಳು ಸಮ ಪ್ರಮಾಣದಲ್ಲಿವೆ ಬಿಜೆಪಿಯಿಂದ ಕಣಕ್ಕಿಳಿದರೆ ತಮ್ಮ ಸಮುದಾಯದ ಜೊತೆಗೆ ಲಿಂಗಾಯತ ಸಮುದಾಯದ ಮತಗಳು ಕಟ್ಟಿಟ್ಟ ಬುತ್ತಿ ಎಂದು ಈ ಇಬ್ಬರೂ ನಾಯಕರು ಲೆಕ್ಕಾಚಾರ ಹಾಕಿದ್ದಾರೆ.ಅಲ್ಲದೆ ಡಾ.ಪರಮೇಶ್ವರ್ ಈ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತಂತೆ ಸ್ಪಷ್ಟತೆಯಿಲ್ಲ ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ.ಜೆಡಿಎಸ್ ಸಾಕಷ್ಟು ಪ್ರಬಲವಾಗಿದೆಯಾದರೂ, ಮಾಜಿ ಶಾಸಕ ಸುಧಾಕರ್ ಲಾಲ್ ಹಲವಾರು ಕಾರಣಗಳಿಂದ ಕ್ಷೇತ್ರದಲ್ಲಿ ಕಾರ್ಯಕರ್ತರ ವಿರೋಧ ಎದುರಿಸುತ್ತಿದ್ದಾರೆ.
    ಇದರಿಂದ ತಮಗೆ ಲಾಭ ಎನ್ನುವುದು ಈ ಅಧಿಕಾರಿಗಳ ಲೆಕ್ಕಾಚಾರ.ಆದರೆ ಈ ಪೈಟ್ ನಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲಕರ ಸಂಗತಿಯಾಗಿದೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಹಸೆಮಣೆಯಿಂದ ಸೀದಾ exam ಹಾಲ್ ಗೆ
    Next Article ನೋಯ್ಡಾದಲ್ಲಿ ಅಪಘಾತ.. ಕರ್ನಾಟಕದ ವ್ಯಕ್ತಿ ದುರ್ಮರಣ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Glennhof on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LeonardReawn on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.