Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣಾ ಅಖಾಡಕ್ಕೆ IAS ಅಧಿಕಾರಿ ಲಕ್ಷ್ಮೀನಾರಾಯಣ
    ಚುನಾವಣೆ 2024

    ಚುನಾವಣಾ ಅಖಾಡಕ್ಕೆ IAS ಅಧಿಕಾರಿ ಲಕ್ಷ್ಮೀನಾರಾಯಣ

    vartha chakraBy vartha chakraFebruary 16, 2023Updated:February 16, 202320 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Bengaluru

    ಈ ಬಾರಿಯ ವಿಧಾನಸಭೆ ಚುನಾವಣೆ ಹಲವು ಕುತೂಹಲ ವಿದ್ಯಮಾನಗಳಿಗೆ ಸಾಕ್ಷಿಯಾಗಲಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿ ನಿವೃತ್ತರಾದ ಹಾಗೂ ಸೇವೆಗೆ ರಾಜೀನಾಮೆ ಸಲ್ಲಿಸಿದ ಹಲವರು ಚುನಾವಣಾ ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಇದೀಗ ಈ ಸರದಿಗೆ ನಿವೃತ್ತ IAS ಅಧಿಕಾರಿ ಎಂ.ಲಕ್ಷೀನಾರಾಯಣ (M. Lakshminarayana) ಸೇರ್ಪಡೆಯಾಗಿದ್ದಾರೆ.

    ಇವರು, ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ (Hagaribommanahalli, Vijayanagara) ದಿಂದ ಕಣಕ್ಕೀಳಿಯಲು ಸಜ್ಜಾಗಿದ್ದಾರೆ. ಪಕ್ಷದ ವರಿಷ್ಠರ ಸೂಚನೆಯಂತೆ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಕರ್ತರ ಜೊತೆ ಸಂಘಟನೆ ಆರಂಭಿಸಿರುವ ಅವರು, ಮತದಾರರ ಮನವೊಲಿಕೆಗೆ ನಾನಾ ಕಸರತ್ತು ನಡೆಸುತ್ತಿದ್ದಾರೆ. ಕಳೆದ 2008 ರಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದಿಂದ BJP ಅಭ್ಯರ್ಥಿ ನೇಮಿರಾಜ್ ನಾಯಕ್ ಒಂದು ಬಾರಿ ಗೆಲುವು ಸಾಧಿಸಿದ್ದರು. ಸದ್ಯ Congress ನ ಭೀಮಾ ನಾಯಕ್ (Bheema Naik) ಹಾಲಿ ಶಾಸಕರಾಗಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯೊಂದಿಗೆ ಮತ್ತೊಮ್ಮೆ ಕಣಕ್ಕಿಳಿಯುತ್ತಿದ್ದಾರೆ.

    ಒಮ್ಮೆ JDS ನಿಂದ ಗೆಲುವು ಸಾಧಿಸಿದ ಭೀಮಾ ನಾಯಕ್ ನಂತರ Congress ಸೇರ್ಪಡೆಯಾದರು. ಈ ಕ್ಷೇತ್ರವನ್ನು ಹೇಗಾದರೂ ಮಾಡಿ ತನ್ನ ತೆಕ್ಕೆಗೆ ಹಾಕಿಕೊಳ್ಳಬೇಕೆಂದು ತಂತ್ರ ರೂಪಿಸುತ್ತಿದ್ದು, ನಿವೃತ್ತ IAS ಅಧಿಕಾರಿಯಾದ ಲಕ್ಷ್ಮೀನಾರಾಯಣ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದು, ಕ್ಷೇತ್ರ ಪರಿಚಯ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಅದರಂತೆ ಲಕ್ಷ್ಮೀನಾರಾಯಣ ಅವರು ಈಗಾಗಲೇ BJP ಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣಾ ಕಣಕ್ಕೆ ಧುಮುಕುವ ಉತ್ಸಾಹದಲ್ಲಿದ್ದಾರೆ. ವಸತಿ, ಸಮಾಜ ಕಲ್ಯಾಣ, ಲೋಕೋಪಯೋಗಿ ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ಜೊತೆಗೆ BBMP ಆಯುಕ್ತರಾಗಿಯೂ ಕೆಲಸ ಮಾಡಿರುವ ಎಂ ಲಕ್ಷ್ಮೀನಾರಾಯಣ ಅವರನ್ನು ಮತ್ತೆ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು.

    #Congress bbmp BJP Congress Elections 2023 Government IAS Officers JDS Karnataka m M.Lakshminarayana mi Politics Vijayanagara Election
    Share. Facebook Twitter Pinterest LinkedIn Tumblr Email WhatsApp
    Previous Articleಕದನ ಕೌತುಕ ಕಣ – CM ಸೋಲಿಸಿದವರ ಮಣಿಸಲು ಪಣ
    Next Article ಚುನಾವಣೆ ಮೇಲೆ CM ಕಣ್ಣು – ಬಜೆಟ್ ನಲ್ಲಿ ಎಲ್ಲರಿಗೂ ಬೆಣ್ಣೆ ಸಾಧ್ಯತೆ
    vartha chakra
    • Website

    Related Posts

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025

    ಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ

    July 18, 2025

    ವಿಜಯೇಂದ್ರ ಅಜ್ಞಾನಿಯಂತೆ.

    July 17, 2025

    20 Comments

    1. m0iky on June 5, 2025 5:22 pm

      how to buy clomiphene pill how can i get generic clomiphene can i order clomiphene without a prescription where can i get cheap clomid without dr prescription buy generic clomiphene without dr prescription buy cheap clomid tablets how to buy generic clomiphene pill

      Reply
    2. cheap cialis generic on June 9, 2025 2:21 pm

      I couldn’t turn down commenting. Profoundly written!

      Reply
    3. flagyl susp on June 11, 2025 8:39 am

      Thanks on sharing. It’s acme quality.

      Reply
    4. d54vi on June 21, 2025 3:19 pm

      amoxicillin cheap – valsartan us order generic ipratropium 100 mcg

      Reply
    5. xk939 on June 23, 2025 6:18 pm

      how to get azithromycin without a prescription – nebivolol 20mg drug buy nebivolol without prescription

      Reply
    6. q5566 on June 25, 2025 4:28 pm

      clavulanate brand – https://atbioinfo.com/ order ampicillin for sale

      Reply
    7. legip on June 27, 2025 9:27 am

      buy esomeprazole without a prescription – anexa mate where to buy esomeprazole without a prescription

      Reply
    8. jljl2 on June 28, 2025 7:01 pm

      warfarin uk – blood thinner losartan 25mg cheap

      Reply
    9. 53k9p on June 30, 2025 4:25 pm

      meloxicam 15mg cheap – https://moboxsin.com/ where to buy mobic without a prescription

      Reply
    10. 0m1uu on July 2, 2025 1:57 pm

      deltasone 20mg cheap – https://apreplson.com/ buy deltasone pills

      Reply
    11. ls32r on July 3, 2025 5:07 pm

      hims ed pills – buy ed pills online natural pills for erectile dysfunction

      Reply
    12. q455c on July 10, 2025 12:29 am

      diflucan pills – click order diflucan generic

      Reply
    13. 9f7j3 on July 11, 2025 1:46 pm

      buy cenforce 50mg for sale – https://cenforcers.com/ cenforce 50mg sale

      Reply
    14. qnzgx on July 12, 2025 11:58 pm

      cialis stopped working – https://ciltadgn.com/ vardenafil and tadalafil

      Reply
    15. 25saa on July 14, 2025 2:01 pm

      buy voucher for cialis daily online – https://strongtadafl.com/ buy cialis 20 mg online

      Reply
    16. Connietaups on July 15, 2025 2:01 am

      buy ranitidine 150mg pills – site cheap ranitidine 150mg

      Reply
    17. Connietaups on July 17, 2025 10:47 am

      Thanks on putting this up. It’s evidently done. tamoxifen ca

      Reply
    18. myp1p on July 18, 2025 5:09 pm

      This is the amicable of glad I enjoy reading. https://buyfastonl.com/gabapentin.html

      Reply
    19. Connietaups on July 20, 2025 5:41 am

      This is the kind of enter I unearth helpful. https://ursxdol.com/propecia-tablets-online/

      Reply
    20. ezn1c on July 21, 2025 6:46 pm

      The thoroughness in this section is noteworthy. https://prohnrg.com/product/atenolol-50-mg-online/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • 1win_hfMr on ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    • 1win_voEa on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe