Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Shopping ಮಾಡುವಾಗ Arrest
    ಸುದ್ದಿ

    Shopping ಮಾಡುವಾಗ Arrest

    vartha chakraBy vartha chakraJune 21, 2022Updated:June 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಂಡೀಗಢ(ಪಂಜಾಬ್),ಜೂ.21- ಭ್ರಷ್ಟಾಚಾರ ಪ್ರಕರಣವೊಂದರ ಸಂಬಂಧ ಎಎಎಸ್​ ಅಧಿಕಾರಿ ಸಂಜಯ್​ ಪೊಪ್ಲಿ ಅವರನ್ನು ಜಾಗೃತ ದಳ( ವಿಜಿಲೆನ್ಸ್​ ಬ್ಯೂರೋ) ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಚಂಡೀಗಢದ ಸೆಕ್ಟರ್ – 17ರಲ್ಲಿ ಪತ್ನಿಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗಲೇ ಐಎಎಸ್‌ ಅಧಿಕಾರಿ ಸಂಜಯ್​ ಪೊಪ್ಲಿ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ.
    ಕೋರ್ಟ್​ಗೆ ಹಾಜರು:
    ಸಂಜಯ್ ಪೊಪ್ಲಿ 2008ರ ಬ್ಯಾಚ್‌ನ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಇಡೀ ಲಂಚ ಹಗರಣದಲ್ಲಿ ಭಾಗಿಯಾಗಿದ್ದ ಸಂಜಯ್ ಪೊಪ್ಲಿ ಅವರ ಸಹಾಯಕ ಕಾರ್ಯದರ್ಶಿ ಸಂದೀಪ್ ವತ್ಸ್ ಅವರನ್ನೂ ಜಲಂಧರ್‌ನಿಂದ ಬಂಧಿಸಲಾಗಿದೆ. ವಿಜಿಲೆನ್ಸ್ ಬ್ಯೂರೋ ಇವರಿಬ್ಬರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
    ಲಂಚದ ಆರೋಪ:
    ಒಳಚರಂಡಿ ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಸಂಜಯ್ ಪೊಪ್ಲಿ ಮೇಲಿದೆ. ನೀರು ಮತ್ತು ಒಳಚರಂಡಿ ಮಂಡಳಿಯ ಸಿಇಒ ಆಗಿ ಸಂಜಯ್​​​​​ ಪೊಪ್ಲಿ ಕೆಲಸ ಮಾಡುತ್ತಿದ್ದರು. ಅವರು ಲಂಚದ ಬಗ್ಗೆ ಮಾತನಾಡಿರುವ ಧ್ವನಿಮುದ್ರಣವೊಂದು ಹೊರಬಿದ್ದಿತ್ತು. ಆ ಬಳಿಕವೇ ಐಎಎಸ್​ ಅಧಿಕಾರಿ ಸಂಜಯ್ ಪೊಪ್ಲಿ ಅವರನ್ನು ಬಂಧಿಸಲಾಗಿದೆ. ಮೊಹಾಲಿ ವಿಜಿಲೆನ್ಸ್ ಬ್ಯೂರೋ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 9, ಭ್ರಷ್ಟಾಚಾರ ಕಾಯ್ದೆಯ ಸೆಕ್ಷನ್ 7, 7 ಎ ಮತ್ತು 120 ಬಿ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಸಹಾಯವಾಣಿಗೆ ದೂರು:
    ಅಧಿಕಾರಿಗೆ ಲಂಚ ನೀಡಿದ ವ್ಯಕ್ತಿ 17 ನಿಮಿಷದ ದೂರಿನ ದಾಖಲಾತಿ ಸಮೇತ ಸಿಎಂ ಸಹಾಯವಾಣಿ ಸಂಖ್ಯೆಗೆ ಜೂ.3ರಂದು ದೂರು ನೀಡಿದ್ದರು. ಈ ದೂರು ಸ್ವೀಕರಿಸಿದ ಅಧಿಕಾರಿಗಳ ತಂಡ ತನಿಖೆ ಆರಂಭಿಸಿ ಕ್ರಮ ಕೈಗೊಂಡಿದೆ.

    Verbattle
    Verbattle
    Verbattle
    arrest Government
    Share. Facebook Twitter Pinterest LinkedIn Tumblr Email WhatsApp
    Previous Articleನವೀನ್ ಕುಟುಂಬಕ್ಕೆ ಮೋದಿ ಸಾಂತ್ವನ
    Next Article ತೆಲುಗಿನ ಸ್ಟಾರ್ ನಟನೊಂದಿಗೆ ಪವಿತ್ರಾ ಲೋಕೇಶ್ ವಿವಾಹ?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • дарнет что это такое on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Mxunng on Delhi Marathon ಗೆ ರಂಗ ಸಜ್ಜು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.