Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.
    ಸುದ್ದಿ

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    vartha chakraBy vartha chakraNovember 26, 2025Updated:November 26, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್​​ ಅಧಿಕಾರಿ ಮಹಾಂತೇಶ್​ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಘಟನೆ ನಡೆದಿದೆ.

    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್​ ಬೀಳಗಿ ಅವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳಿದಿದ್ದಾರೆ.

    ವಿಜಯಪುರದಿಂದ ಕಲಬುರಗಿಗೆ ಪ್ರಯಾಣಿಸುತ್ತಿದ್ದಾಗ ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ಅವರ ಕಾರು ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಅವರ ಸಹೋದರ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

    ಮಹಾಂತೇಶ್ ಬೀಳಗಿ ಅವರು ಕರ್ನಾಟಕದ ಒಬ್ಬ ಹಿರಿಯ ಐಎಎಸ್ ಅಧಿಕಾರಿ. ಅವರು ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

    ವೃತ್ತಿಜೀವನದ ಮುಖ್ಯಾಂಶಗಳು
    ಬೆಸ್ಕಾಂ (BESCOM): ಅವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಮಹತ್ವದ ಸೇವೆ ಸಲ್ಲಿಸಿದ್ದರು ಮತ್ತು ಇಂಧನ ವಿತರಣಾ ಕ್ಷೇತ್ರದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಂಡಿದ್ದರು.
    ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMCL): ಇತ್ತೀಚೆಗೆ ಅವರನ್ನು ಈ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿತ್ತು.
    ಇತರ ಹುದ್ದೆಗಳು: ಅವರು ದಾವಣಗೆರೆ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು ಮತ್ತು ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಸೇರಿದಂತೆ ಇತರೆ ಕಂಪನಿಗಳ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

    bescom ESCOM IAS m ಅಪಘಾತ ಕರ್ನಾಟಕ ಕಾರು Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Next Article ಅಂತ್ಯಸಂಸ್ಕಾರಕ್ಕೆ ಕೋರ್ಟ್ ಸ್ಪಷ್ಟನೆ.
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardCet on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • elektricheskie jaluzi_ysot on ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • MichaelTeamy on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe