Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ
    ಸುದ್ದಿ

    ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ

    vartha chakraBy vartha chakraJune 1, 2022Updated:June 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.1-ಸೂಕ್ತ ದಾಖಲಾತಿ ಇಲ್ಲದೆ ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ‌‌ ಪ್ರಜೆಗಳ ಮೇಲೆ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಪೊಲೀಸರು 38 ಮಂದಿ ವಿದೇಶಿ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಶೈಕ್ಷಣಿಕ, ವ್ಯವಹಾರದ ಸಲುವಾಗಿ ವೀಸಾ ಪಡೆದುಕೊಂಡು ನಗರಕ್ಕೆ ಬರುವ ವಿದೇಶಿಗರು ಗಡುವು ಮೀರಿದರೂ ತಮ್ಮ ದೇಶಗಳಿಗೆ ತೆರಳದೆ ನಗರದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಜೊತೆಗೆ ಡ್ರಗ್ಸ್, ವೇಶ್ಯಾವಾಟಿಕೆ ದಂಧೆ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ತೊಡಗುವುದು ದಿನೇ ದಿನೆ ಹೆಚ್ಚಾಗುತ್ತಿದೆ.
    ಹಲವು ಬಾರಿ ಬಂಧಿಸಿದರೂ ಹೊರಬಂದು ಮತ್ತೆ ತಮ್ಮ‌‌ ಕ್ರೈಂ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ.‌‌ ಇವರಿಗೆ ಕಡಿವಾಣ ಹಾಕಲು ವಿಶೇಷ ಅಭಿಯಾನ ಕೈಗೊಂಡಿದ್ದ ಪೊಲೀಸರು ಎರಡು ದಿನಗಳಲ್ಲಿ 38 ಮಂದಿ ವಿದೇಶಿಯರನ್ನು ವಶಕ್ಕೆ‌ ಪಡೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.
    ಬಾಡಿಗೆಗೆ ಮನೆ ಎಚ್ಚರ:
    ವಶಕ್ಕೆ‌ ಪಡೆದುಕೊಂಡ 38 ಮಂದಿ ಆರೋಪಿಗಳ ಬಹುತೇಕರು ನಿಖರವಾದ ಹೆಸರು, ಮನೆ ವಿಳಾಸ ತಿಳಿದುಬಂದಿಲ್ಲ. ದಕ್ಷಿಣ ಆಫ್ರಿಕ, ನೈಜೀರಿಯಾ ಮೂಲದವರಾಗಿದ್ದಾರೆ‌.‌ ತನಿಖೆಯಲ್ಲಿ‌ ಬಾಡಿಗೆದಾರರ ಪೂರ್ವಾಪರ ತಿಳಿದುಕೊಳ್ಳದೆ ಹಣದಾಸೆಗಾಗಿ ಮನೆ ಮಾಲೀಕರು ಮನೆ ನೀಡುತ್ತಿದ್ದಾರೆ. ಹೀಗಾಗಿ ದಾಖಲಾತಿ ಇಲ್ಲದ ವಿದೇಶಿಯರಿಗೆ ಮನೆ ಬಾಡಿಗೆ ನೀಡಿದರೆ ಮಾಲೀಕರನ್ನು ಬಂಧಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ

    Verbattle
    Verbattle
    Verbattle
    foreigners in india rental house for foreigners without governemnt document
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು high speed!!
    Next Article ಬ್ರಿಜೇಶ್ ಕಾಳಪ್ಪ ರಾಜೀನಾಮೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಹೀಗೂ ಸುದ್ದಿಯಾದ ನಳಪಾಡ್.
    • Ywlepw on ಲಿಂಗಾಯತರಿಂದ ಪರ್ಯಾಯ ಜಾತಿ ಗಣತಿ
    • LinwoodGah on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.