Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಹಶಿಲ್ದಾರ್ ಬಳಿ ಸಾವಿರ ಕೋಟಿ ಸಂಪತ್ತು
    ಸುದ್ದಿ

    ತಹಶಿಲ್ದಾರ್ ಬಳಿ ಸಾವಿರ ಕೋಟಿ ಸಂಪತ್ತು

    vartha chakraBy vartha chakraJune 29, 2023Updated:June 30, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಜೂ.28-ನೂರಾರು ಎಕರೆ ಜಮೀನು,ಅಪಾರ ಪ್ರಮಾಣದ ಹಣ,ಕಾರುಗಳು,ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆಯಾದ ಹಿನ್ನಲೆಯಲ್ಲಿ ಕೆಆರ್ ಪುರಂ ಪೂರ್ವ ತಾಲ್ಲೂಕಿನ ತಹಶೀಲ್ದಾರ್ ಅಜಿತ್​ ಕುಮಾರ್ ರೈ ರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
    ಅಜಿತ್​ ರೈ ಕಚೇರಿ,ಹತ್ತು ಕಡೆಗಳಲ್ಲಿ ಮನೆ,ಸಂಬಂಧಿಕರ ಮನೆಗಳ ಮೇಲೆ ನಿನ್ನೆ ಮುಂಜಾನೆಯಿಂದ ಏಕಕಾಲದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆ ಮಾಡಿ ಪರಿಶೀಲನೆ ಕೈಗೊಂಡಿದ್ದರು.

    ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ ಸೇರಿದಂತೆ ಮೌಲ್ಯಯುತ ವಸ್ತುಗಳು ಪತ್ತೆಯಾಗಿದ್ದ ಹಿನ್ನಲೆಯಲ್ಲಿ ಅಜಿತ್ ಕುಮಾರ್ ರೈ ರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

    ಅಜಿತ್ ರೈ ಮನೆ ಹಾಗೂ ಕಚೇರಿ ಮೇಲೆ‌ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 40 ಲಕ್ಷ ನಗದು ಸೇರಿದಂತೆ 1 ಕೋಟಿ 90 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಅಜಿತ್ ರೈಗೆ ಸಂಬಂಧಿಸಿದ ಸುಮಾರು 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಸಂಬಂಧಿಕರು, ಸ್ನೇಹಿತರ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿಟ್ಟಿರುವುದು ಪತ್ತೆಯಾಗಿದೆ. ಜೊತೆಗೆ 4 ಫಾರ್ಚ್ಯುನರ್, 4 ಥಾರ್ ಜೀಪ್, ಒಂದು ಲ್ಯಾಂಡ್ ಕ್ರೂಜರ್ ಸೇರಿದಂತೆ ಐಷಾರಾಮಿ ಕಾರುಗಳು. ನಾಲ್ಕು ಐಶಾರಾಮಿ ಬೈಕ್ಗಳು ಪತ್ತೆಯಾಗಿದೆ. ಇನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದು, ಅಜಿತ್ ರೈ ಸುಮಾರು 1000 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ.

    Verbattle
    Verbattle
    Verbattle
    ಕಾರು ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ Two-wheeler Ban
    Next Article ಗ್ರಾಮ ಪಂಚಾಯಿತಿ ಚುನಾವಣೆಗೆ ಬಿ.ಎಲ್. ಸಂತೋಷ್ ಸ್ಪರ್ಧೆ!
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    4 Comments

    1. Yztvmz on February 22, 2026 6:51 pm

      Why wait? Sweet Bonanza offers instant thrills with tumbling wins and multiplier madness. Trigger sweet bonanza real money the bonus round and chase those massive 21,000x+ payouts. Play now!

      Reply
    2. Lnnjei on February 27, 2026 5:17 pm

      Why play anywhere else? chumba casino $1 for $60 gives free Sweeps Coins + real prize redemptions. Discover the best social casino experience right now!

      Reply
    3. Xmjrsb on March 1, 2026 9:52 pm

      Fastest growing. Most trusted. stake wheel game Best rewards. Stake.

      Reply
    4. Vslmxm on March 3, 2026 2:32 pm

      Turn $5 into massive potential at DraftKings table games Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Charleymex on May 3, 2023 51st Year Free Mass Marriage at Sri Kshetra Dharmasthala
    • Robertelace on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.