Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment
    ಸುದ್ದಿ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    vartha chakraBy vartha chakraSeptember 22, 2023Updated:September 22, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.22: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದೆ. ಇದನ್ನು ನಿಭಾಯಿಸುವ ದೃಷ್ಟಿಯಿಂದ ಉದ್ಯೋಗ (Employment) ಖಾತ್ರಿ ಯೋಜನೆಯ ಮಾನವ ದಿನಗಳ ಅವಧಿ ಹೆಚ್ಚಳ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.
    ಈ ಸಂಬಂಧ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಮಳೆ ಅಭಾವದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೆ 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ ಎಂದು ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಹಾಗೂ 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಸಲು ಕೋರಿದ್ದಾರೆ.
    ಕರ್ನಾಟಕ ರಾಜ್ಯವು ನರೇಗ ಕಾರ್ಯಕ್ರಮದಡಿ ಉದ್ಯೋಗ ಸೃಷ್ಟಿಯಲ್ಲಿ ಮತ್ತು ವೈಯಕ್ತಿಕ ಆಸ್ತಿಗಳ ಸೃಷ್ಟಿಯಲ್ಲಿ ಮುಂದಿದ್ದು, ಪ್ರಸಕ್ತ ಹಣಕಾಸು ವರ್ಷ ರಾಜ್ಯದಲ್ಲಿ13 ಕೋಟಿ ಮಾನವ ದಿನಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದೆ. ಇದರನ್ವಯ ಇದುವರೆವಿಗೆ 8.48 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಬರಗಾಲದ ಪ್ರಚಲಿತ ಪರಿಸ್ಥಿತಿಗಳಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಉದ್ಯೋಗದ ಅವಧಿಯನ್ನು ಈಗಾಗಲೇ ಸಲ್ಲಿಸಿರುವ ಪ್ರಸ್ತಾವನೆಯಂತೆ 100 ದಿನಗಳಿಂದ 150 ದಿನಗಳವರೆಗೆ ವಿಸ್ತರಿಸಲು ಕೋರಿದ್ದಾರೆ.

    ಬರ ಪೀಡಿತ ತಾಲ್ಲೂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 1234 ಲಕ್ಷ ಮಾನವ ದಿನಗಳ ಗುರಿಯನ್ನು ಹೊಂದಲಾಗಿದ್ದು, ಉದ್ಯೋಗವನ್ನು 100ರಿಂದ 150 ದಿನಗಳವರೆಗೆ ವಿಸ್ತರಿಸುವುದರಿಂದ ಈ ತಾಲ್ಲೂಕುಗಳ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
    ಪ್ರಸಕ್ತ ಹಣಕಾಸು ವರ್ಷದ ಮೊದಲ ಐದೂವರೆ ತಿಂಗಳಲ್ಲಿ ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 1.52 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1300 ಲಕ್ಷ ಮಾನವ ದಿನಗಳ ಅನುಮೋದಿತ ಕಾರ್ಮಿಕ ಬಜೆಟ್ ಶೀಘ್ರವಾಗಿ ಖಾಲಿಯಾಗಲಿದ್ದು ಇನ್ನೂ 500 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    m
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru
    Next Article KS&DL ಗೆ ಕಾರ್ಪೊರೇಟ್ ರೂಪ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಯೋಧನಿಗೆ ಬಂತು ಸಂಕಷ್ಟ!

    March 25, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jhfvsy on ಬಾವಿಗೆ ಬಿದ್ದ ಆನೆಗಳು ರಕ್ಷಣೆ
    • Danieltak on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Czsmwl on ಸ್ಟಾರ್ ನಟನಿಗೆ ಸಹಾಯ ಮಾಡಿ ಪೇಚಿಗೆ ಸಿಲುಕಿದ ಜನಸಾಮಾನ್ಯ | Sai Dharmateja
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.