Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೂಟಿಂಗ್ ವೇಳೆ ಅವಘಡ: ಕಾಲಿವುಡ್ ಸ್ಟಾರ್ ನಟನಿಗೆ ಗಂಭೀರ ಗಾಯ
    ಸುದ್ದಿ

    ಶೂಟಿಂಗ್ ವೇಳೆ ಅವಘಡ: ಕಾಲಿವುಡ್ ಸ್ಟಾರ್ ನಟನಿಗೆ ಗಂಭೀರ ಗಾಯ

    vartha chakraBy vartha chakraAugust 11, 2022Updated:August 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಮಿಳು ಸ್ಟಾರ್ ನಟ ವಿಶಾಲ್ ತಮ್ಮ ಮುಂಬರುವ ಚಿತ್ರ ಸಿನಿಮಾ ಮಾರ್ಕ್ ಆಂಟೋನಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚೆನ್ನೈನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಇಂದು ಶೂಟಿಂಗ್ ಸ್ಪಾಟ್ ನಲ್ಲಿ ಅನಿರೀಕ್ಷಿತ ಅವಘಡ ಸಂಭವಿಸಿದೆ.
    ಚಿತ್ರಕ್ಕಾಗಿ ಸಖತ್ ಫೈಟಿಂಗ್ ಚಿತ್ರೀಕರಣದ ವೇಳೆ ನಟ ವಿಶಾಲ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ. ಅವರ ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಅಧಿಕ್ ರವಿಚಂದ್ರನ್ ನಿರ್ದೇಶನದ ಈ ಚಿತ್ರದಲ್ಲಿ ಎಸ್ ಜೆ ಸೂರ್ಯ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಮಿನಿ ಸ್ಟುಡಿಯೋಸ್‌ನ ವಿನೋದ್ ಕುಮಾರ್ ನಿರ್ಮಾಣದ ಈ ಚಿತ್ರದಲ್ಲಿ ರಿತು ವರ್ಮಾ ನಾಯಕಿಯಾಗಿ ನಟಿಸುತ್ತಿದ್ದಾರೆ, ಚಿತ್ರಕ್ಕೆ ಜಿವಿ ಪ್ರಕಾಶ್ ಕುಮಾರ್ ಸಂಗೀತವಿದೆ.

    Verbattle
    Verbattle
    Verbattle
    accident Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಾಟನ್ ಪೇಟೆ ಗೇಟ್ ಟೀಸರ್
    Next Article ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆ- ಕರ್ನಾಟಕ ಪೊಲೀಸರಿಗೆ ಭಾರೀ ಯಶಸ್ಸು– ಹಂತಕ ಮೂವರು ಪೊಲೀಸ್‌ ಬಲೆಗೆ ?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LeonardReawn on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Hlbucm on ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.