Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ದೇಶಕಿ ಲಿನಾ ಮಣೀಮೇಕಲೈ ಪರ ಧ್ವನಿ ಎತ್ತಿದ ನಟ ಕಿಶೋರ್
    ಸುದ್ದಿ

    ನಿರ್ದೇಶಕಿ ಲಿನಾ ಮಣೀಮೇಕಲೈ ಪರ ಧ್ವನಿ ಎತ್ತಿದ ನಟ ಕಿಶೋರ್

    vartha chakraBy vartha chakraJuly 7, 2022Updated:July 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಿರ್ದೇಶಕಿ ಲಿನಾ ಮಣಿಮೇಕಲೈ ಇತ್ತೀಚೆಗೆ ತಮ್ಮ ಸಿನೆಮ ಕಾಳಿ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಮೊದಲಿಗೆ ಕಾಳಿ ದೇವಿ ಸಿಗರೇಟ್ ಸೇದುವ ಸಾಕ್ಷ್ಯ ಚಿತ್ರ ರಿಲೀಸ್ ಮಾಡುವ ಮೂಲಕ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಇಂದು ಮತ್ತೆ ಶಿವ ಮತ್ತು ಪಾರ್ವತಿ ಸಿಗರೇಟ್ ಸೇದುವ ಫೋಟೋ ಒಂದನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರಿಂದ ಮತ್ತಷ್ಟು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ನಿರ್ದೇಶಕಿಗೆ ನಟ ಕಿಶೋರ್, ಡಾ ರಾಜ್ ಕುಮಾರ್ ನಟನೆಯ ಬೇಡರ ಕಣ್ಣಪ್ಪ ಸಿನಿಮಾದ ಒಂದು ದೃಶ್ಯದಲ್ಲಿ ಬೇಡರ ಕಣ್ಣಪ್ಪ ಈಶ್ವರ ಲಿಂಗಕ್ಕೆ ತಮ್ಮ ಬಲಗಾಲನ್ನು ತಾಗಿಸಿ ಕಣ್ಣುಕಿತ್ತು ಕೊಡುವ ದೃಶ್ಯವಿದೆ. ಅದೇ ದೃಶ್ಯವನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ನಟ ‘ನನ್ನ ದೇವರು, ನನ್ನ ಭಕ್ತಿ, ನನ್ನ ನೈವೇದ್ಯಗಳು, ನನ್ನ ಹಕ್ಕು, ನನ್ನ ನಾಡಿನ ಸೌಂದರ್ಯ, ನನ್ನ ಶಕ್ತಿ, ಯಾರಿಗೂ ಅದನ್ನು ನಿರ್ದೇಶಿಸುವ, ರಾಜಕೀಯವಾಗಿಸುವ ಹಕ್ಕಿಲ್ಲ’ ಎಂದು ಪರೋಕ್ಷವಾಗಿ ನಿರ್ದೇಶಕಿ ಲಿನಾ ಅವರನ್ನು ಬೆಂಬಲಿಸಿದ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಶೇರ್ ಆಗುತ್ತಿದೆ.

    Verbattle
    Verbattle
    Verbattle
    Entertainment ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಹೇಮಾವತಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
    Next Article ನಟಿ ಸಮಂತ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡಿ ಡಿಲೀಟ್ ಮಾಡಿದ ಸಚಿವ ಯಾರು ಗೊತ್ತಾ?
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LinwoodGah on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Tracymix on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.