Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲೇಜುಗಳಲ್ಲೂ ರಾಷ್ಟ್ರಗೀತೆ ಕಡ್ಡಾಯ..
    ಸುದ್ದಿ

    ಕಾಲೇಜುಗಳಲ್ಲೂ ರಾಷ್ಟ್ರಗೀತೆ ಕಡ್ಡಾಯ..

    vartha chakraBy vartha chakraAugust 18, 2022Updated:August 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.18- ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನ, ಅನುದಾನ ರಹಿತ ಕಾಲೇಜುಗಳಲ್ಲಿ ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು, ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳಾವಕಾಶವಿಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ.
    ಜೊತೆಗೆ ಯಾವುದೇ ಕಾರಣಕ್ಕೂ ರಾಷ್ಟ್ರಗೀತೆಗೆ ಅಪಚಾರ ಆಗದಂತೆ ನೋಡಿಕೊಳ್ಳುವಂತೆಯೂ ಸೂಚಿಸಲಾಗಿದೆ. ಕರ್ನಾಟಕದ ಕೆಲವು ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿನಿತ್ಯ ಹಾಡಿಸದಿರುವ ವಿಷಯ ಬಹಿರಂಗವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮದರಸಗಳು ಸೇರಿದಂತೆ ಪ್ರತಿಯೊಂದು ಶಾಲೆಗಳು ಇನ್ನು ಮುಂದೆ ರಾಷ್ಟ್ರಗೀತೆಯನ್ನು ಹಾಡುವುದು ಕಡ್ಡಾಯವಾಗಲಿದೆ.
    ಈ ಆದೇಶವನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಶಾಲೆಗಳಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆ ವೇಳೆ ಎಲ್ಲಾ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗು ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನು ಮೂಡಿಸಬೇಕು. ಮುಂಜಾನೆಯ ಸಾಮೂಹಿಕ ಪ್ರಾರ್ಥನೆಯ ಸಂದರ್ಭ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಿಸುವ ಸಂಪ್ರದಾಯ ರಾಜ್ಯದ ಎಲ್ಲಾ ಶಾಲೆಗಳಲ್ಲಿ ರೂಢಿಯಲ್ಲಿದೆ. ಆದರೆ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿದಿನ ಹಾಡಿಸುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.

    Verbattle
    Verbattle
    Verbattle
    college national national anthem ಕಾಲೇಜು ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಹಾಸ್ಟೆಲ್​ನ ವಿದ್ಯಾರ್ಥಿನಿಯರಿಗೆ ಥಳಿಸಿ ಕಿರುಕುಳ
    Next Article ಕಂಬ್ಳಿಹುಳ ಚಿತ್ರದ ಮೊದಲ ಹಾಡು ರಿಲೀಸ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Glennhof on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Glennhof on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.