Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ಬೇಕಾಗುವ ದಾಖಲೆಗಳೇನು?
    ಸುದ್ದಿ

    ಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ಬೇಕಾಗುವ ದಾಖಲೆಗಳೇನು?

    vartha chakraBy vartha chakraJuly 15, 2022Updated:July 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಶಿ ಯಾತ್ರೆಗೆ ಹೋಗುವ 30000 ಯಾತ್ರಿಗಳಿಗೆ ಕರ್ನಾಟಕ ಸರ್ಕಾರ 7ಕೋಟಿ ಹಣವನ್ನು ಮೀಸಲಿಟ್ಟಿದೆ ಎಂದು ಕರ್ನಾಟಕದ ಧಾರ್ಮಿಕ ದತ್ತಿ, ಹಜ್, ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದರು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಯಾತ್ರಿಗಳಿಗೆ ನೇರವಾಗಿ ಅವಾರ ಅಕೌಂಟಿಗೆ ಹಣವನ್ನು ವರ್ಗಾವಣೆ ಮಾಡಲಾಗುವುದು. 5000 ನೇರ ನಗದು ವರ್ಗಾವಣೆಗೆ ನಿನ್ನೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಿದ್ದಾರೆ,. ಇನ್ನು ಕಾಶಿ ಯಾತ್ರೆಗೆ ಯಾರೆಲ್ಲ ಯಾವಾಗ ಹೋಗಬಹುದು ಎನ್ನುವ ಮಾಹಿತಿ ಇಲ್ಲಿದೆ.
    ನೋಂದಣಿ :
    ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವವರು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗಳಾದ http://sevasindhuservices.karnataka.gov.in/ ಮತ್ತು http://itms.kar.nic.in/hrcehome/index.php ಸಬ್ಸಿಡಿಗಳಿಗಾಗಿ ನೋಂದಾಯಿಸಿಕೊಳ್ಳಬಹುದು.

    ಯೋಜನೆಯ ಅರ್ಹತೆಯ ಮಾಹಿತಿ
    ೧. ಯಾತ್ರಿಯು ಕರ್ನಾಟಕದ ನಿವಾಸಿ ಆಗಿರಬೇಕು
    ೨. ವೋಟರ್ ಐಡಿ, ಆಧಾರ್, ಪಡಿತರ ಚೀಟಿ ಹಿಒಂದಿರಬೇಕು
    ೩. ಯಾತ್ರಿಯು 18 ವರ್ಷ ಮೇಲ್ಪಟ್ಟವರಾಗಿರಬೇಕು.
    ೪. ಸಬ್ಸಿಡಿಯು ಒಂದು ಸಲ ಮಾತ್ರ ನೀಡಲಾಗುವುದು.

    ಬೇಕಾಗಿರುವ ದಾಖಲೆಗಳು
    ೧. ವೋಟರ್ ಐಡಿ
    ೨. ಆಧಾರ್ ಕಾರ್ಡ್, ಪಡೀತಾ ಚೀಟಿ, ಪಾಸ್ಪೋರ್ಟ್ ಸೈಜ್ ಫೋಟೋ, ಕರ್ನಾಟಕ ಮೂಲದ ನಿವಾಸದ ಪುರಾವೆ
    ೩. ಬ್ಯಾಂಕ್ ಡೀಟೇಲ್ಸ್
    ೪. ಕೋವಿಡ್ ಲಸಿಕೆ ಪ್ರಮಾಣ ಪತ್ರ

    ಉಳಿದಂತೆ ಆಹಾರ, ವಸತಿ, ಊಟ, ನೀರು, ಮೂಲಭೂತ ಸೌಕರ್ಯಗಳು ರೈಲ್ವೆ ಅಧೀನ ಸಂಸ್ಥೆ IRCTC ಜೊತೆ ಒಪ್ಪಂದ ಮಾಡಿಕೊಂಡಿದೆ. 7 ದಿನಗಳ ಪ್ರವಾಸಕ್ಕೆ ಒತಾರೆ 15,000 ಖರ್ಚು ತಗುಲಲಿದ್ದು ಅದರಲ್ಲಿ 5,000 ಕರ್ನಾಟಕ ಸರ್ಕಾರ ಸಹಾಯ ಧನವನ್ನಾಗಿ ನೀಡುತ್ತದೆ.

    Verbattle
    Verbattle
    Verbattle
    Karnataka travel ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಒಂದೂವರೆ ತಿಂಗಳ ಬಳಿಕ ಭಾವುಕ ಬರಹವನ್ನು ಹಂಚಿಕೊಂಡ ಗಾಯಕ ಕೆ ಕೆ ಅವರ ಪತ್ನಿ ಮತ್ತು ಮಕ್ಕಳು
    Next Article ಗ್ರಾಮಸ್ಥರಿಂದಲೇ ಗ್ರಾಮದ ಅಭಿವೃದ್ಧಿ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • http://cgi.members.interq.or.jp/venus/awabi/awabijinja/bbs04/index.html on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LeonardReawn on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.