Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಿಡ್ ನೈಟ್ ಬಾ ಅಂತಾರೆ: ಬಾಲಿವುಡ್ ಕರಾಳ ಮುಖ ಬಿಡಿಸಿಟ್ಟ ಖ್ಯಾತ ನಟಿ
    ಸುದ್ದಿ

    ಮಿಡ್ ನೈಟ್ ಬಾ ಅಂತಾರೆ: ಬಾಲಿವುಡ್ ಕರಾಳ ಮುಖ ಬಿಡಿಸಿಟ್ಟ ಖ್ಯಾತ ನಟಿ

    vartha chakraBy vartha chakraAugust 2, 2022Updated:August 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಲಿವುಡ್ ನ ಹಾಟ್ ನಟಿ ಎಂದೇ ಖ್ಯಾತಿಗಳಿಸಿರುವ ನಟಿ ಮಲ್ಲಿಕಾ ಶೆರಾವತ್ ಸದ್ಯ ಅಪರೂಪಕ್ಕೊಂದು ಸಿನಿಮಾ ಮಾಡುತ್ತಿದ್ದಾರೆ. ಅನೇಕ ವರ್ಷಗಳು ಚಿತ್ರರಂಗದಿಂದ ದೂರ ಸರಿದಿದ್ದ ನಟಿ ಇದೀಗ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ವೃತ್ತಿ ಜೀವನದಲ್ಲಿ ತರಹೇವಾರಿ ಪಾತ್ರಗಳನ್ನು ನಿರ್ವಹಿಸಿರುವ ಮಲ್ಲಿಕಾ ಸಹ ಕಲಾವಿದರನ್ನು ಕಂಗೆಡಿಸಿದ್ದರು. ಇದೀಗ ನಟಿ ಬಾಲಿವುಡ್ ಕರಾಳ ಮುಖ ಬಿಡಿಸಿಟ್ಟಿದ್ದಾರೆ. ಬಾಲಿವುಡ್‌ ಎ ಗ್ರೇಡ್ ನಟರ ವಿರುದ್ಧ ಗಂಭೀರ ಆರೋಪ ಮಾಡಿರೋ ನಟಿ. ‘ಬಾಲಿವುಡ್ ನಟರು, ನಟಿಯರನ್ನು ಮಧ್ಯರಾತ್ರಿ ಮನೆಗೆ ಕರೆಯುತ್ತಾರೆ’ ಎಂದಿದ್ದಾರೆ. ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಲ್ಲಿಕಾ ಮಾತನಾಡಿ ಮಲ್ಲಿಕಾ ಎಲ್ಲ ಎ ಗ್ರೇಡ್ ನಟರು ನನ್ನೊಟ್ಟಿಗೆ ನಟಿಸಲು ನಿರಾಕರಿಸಿದರು. ಕಾರಣ ನಾನು ಕಾಂಪ್ರಮೈಸ್ ಮಾಡಿಕೊಳ್ಳಲಿಲ್ಲ. ನಟರಿಗೆ ಅವರು ನಿಯಂತ್ರಿಸಬಲ್ಲ ನಟಿಯರುಬೇಕು. ಅವರು ಹೇಳಿದಂತೆ ಕೇಳಬೇಕು, ಅವರೊಟ್ಟಿಗೆ ಕಾಂಪ್ರಮೈಸ್ ಮಾಡಿಕೊಳ್ಳಬೇಕು ಆದರೆ ನಾನು ಅದಕ್ಕೆ ತಯಾರಿರಲಿಲ್ಲ, ನನ್ನ ವ್ಯಕ್ತಿತ್ವ ಅಂಥಹದ್ದಲ್ಲ.’ ಎಂದಿದ್ದಾರೆ ಮುಂದುವರಿದು ‘ನಾಯಕ ಮಧ್ಯ ರಾತ್ರಿ 3 ಗಂಟೆಗೆ ಕರೆ ಮಾಡಿ ಮನೆಗೆ ಬಾ ಎಂದರೆ ಹೋಗಬೇಕು. ನೀವು ಆತನೊಟ್ಟಿಗೆ ಸಿನಿಮಾ ಮಾಡುತ್ತಿದ್ದರೆ ನೀವು ಅವನು ಕರೆದಲ್ಲಿಗೆ ಹೋಗಲೇ ಬೇಕು ಇಲ್ಲವಾದರೆ ನಟಿಯನ್ನು ಸಿನಿಮಾದಿಂದ ಹೊರಗೆ ಹಾಕಲಾಗುತ್ತದೆ’ ಎಂದಿದ್ದಾರೆ. ‘ಯಾವ ನಟಿ ತಮ್ಮೊಂದಿಗೆ ಬೆರೆಯುತ್ತಾರೆ, ಯಾವ ನಟಿಯನ್ನು ತಾವು ಕಂಟ್ರೋಲ್​ ಮಾಡಬಹುದು ಎಂದು ನೋಡುವ ಮೂಲಕ ನಟರು ಆ ರೀತಿಯ ನಟಿಯರನ್ನು ಇಷ್ಟಪಡುತ್ತಾರೆ. ಆದರೆ ನಾನು ಅಂಥವಳಲ್ಲ. ನನ್ನ ವ್ಯಕ್ತಿತ್ವ ಆ ರೀತಿ ಇಲ್ಲ. ಹೀಗಾಗಿ ನನಗೆ ಟಾಪ್​ ನಟನರುಗಳ ಜೊತೆ ತೆರೆಹಂಚಿಕೊಳ್ಳಲು ಸಾಧ್ಯವಾಗಲಿಲ್ಲ. ಏಕೆಂದರೆ ನಾನು ಅವರೊಂದಿಗೆ ಕಾಂಪ್ರಮೈಸ್ ಆಗಲಿಲ್ಲ‘ ಎಂದು ಮಲ್ಲಿಕಾ ಹೇಳಿದ್ದಾರೆ.
    2002ರಲ್ಲಿ ಮಲ್ಲಿಕಾ ಶೆರಾವತ್​ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರಿಗೆ ದೊಡ್ಡ ಬ್ರೇಕ್​ ಸಿಕ್ಕಿದ್ದು 2004ರ ‘ಮರ್ಡರ್​’ ಸಿನಿಮಾ ಮೂಲಕ. ಅದರಲ್ಲಿ ಅವರು ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ನಂತರ ಅನೇಕ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದರು. ಈಗ ಮಲ್ಲಿಕಾ ಶೆರಾವತ್ ನಟಿಸಿರುವ ‘ಆರ್‌ಕೆ/ಆರ್ಕೆ’ ಸಿನಿಮಾ ಬಿಡುಗಡೆ ಆಗಲಿದ್ದು, ಈ ಸಂಬಂಧ ಮಾಧ್ಯಮಗಳೊಟ್ಟಿಗೆ ಸಂದರ್ಶನ ನೀಡಿದ್ದಾರೆ.

    Verbattle
    Verbattle
    Verbattle
    bollywood cinema Entertainment hindi mallika sherawat ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿ ಪೊಲೀಸ್ ಭರ್ಜರಿ ಬೇಟೆ…!
    Next Article ಮುಹೂರ್ತ ಮುಗಿಸಿದ ಕಾಸಿನ ಸರ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rakeum on ಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.
    • LinwoodGah on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Tracymix on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.