ನವದೆಹಲಿ: ಜುಲೈ 30ರವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಯುಪಿ, ಬಿಹಾರ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಗುಜರಾತ್, ಮರಾಠವಾಡ, ಕರ್ನಾಟಕ, ಛತ್ತೀಸ್‌ಗಢ, ವಿದರ್ಭ, ಮಧ್ಯಪ್ರದೇಶ, ಜಾರ್ಖಂಡ್, ಆಂಧ್ರಪ್ರದೇಶದಲ್ಲಿ ಕೇರಳ, ತಮಿಳುನಾಡು, ಪುದುಚೇರಿ, ತೆಲಂಗಾಣ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿಯೂ ಈ ಸಂದರ್ಭದಲ್ಲಿ ಭಾರೀ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಜುಲೈ 30ರವರೆಗೆ ದೇಶದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Previous Articleವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಇಲ್ಲ: ಎಚ್‌ಡಿಕೆ
Next Article ತುಮಕೂರು ಗ್ರಾಮಾಂತರದಲ್ಲಿ ರಾಜಕೀಯ ಕಿಡಿ ಹೊತ್ತಿಸಿದ ಬ್ಯಾನರ್