Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಸಾಮಾನ್ಯರಿಗೆ ಮತ್ತೆ ಶಾಕ್: ಕೇಂದ್ರದಿಂದ ವಿದ್ಯುತ್ ದರ ಹೆಚ್ಚಳ‌ ಮುನ್ಸೂಚನೆ
    ವಾಣಿಜ್ಯ

    ಜನಸಾಮಾನ್ಯರಿಗೆ ಮತ್ತೆ ಶಾಕ್: ಕೇಂದ್ರದಿಂದ ವಿದ್ಯುತ್ ದರ ಹೆಚ್ಚಳ‌ ಮುನ್ಸೂಚನೆ

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದೇಶದಲ್ಲಿನ ವಿದ್ಯುತ್ ಅಭಾವ ನೀಗಿಸುವ ಸಂಬಂಧ ವಿದೇಶಗಳಿಂದ ಕಲ್ಲಿದ್ದಲು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದಕ್ಕೆ ದುಬಾರಿ ಬೆಲೆ ತೆರಬೇಕಾಗಿರುವ ಕಾರಣ ಅದರ ವೆಚ್ಚ ಪರೋಕ್ಷವಾಗಿ ಬಳಕೆದಾರರ ಮೇಲೆ ಬೀಳಲಿದೆ.
    ಎನ್ ಟಿ ಪಿ ಸಿ ಸೇರಿದಂತೆ ಪ್ರಮುಖ ವಿದ್ಯುತ್ ಸ್ಥಾವರಗಳಿಗೆ ಗುಣಮಟ್ಟದ ಕಲ್ಲಿದ್ದಲು ಅಗತ್ಯವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ವಿದೇಶಗಳಿಂದ ಆಮದು ಮಾಡಿಕೊಳ್ಳಲು ತೀರ್ಮಾನಿಸಿದೆ.
    ಕೊರೋನಾದ ಬಳಿಕ ಆರ್ಥಿಕ ಚಟುವಟಿಕೆ ವೇಗ ಪಡೆಯುತ್ತಿದ್ದು ವಿದ್ಯುತ್ ಬಳಕೆ ಹೆಚ್ಚಾಗಿದೆ. ಇದನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಈ ಸಾಹಸಕ್ಕೆ ಮುಂದಾಗಿದೆ. ದುಬಾರಿ ಕಲ್ಲಿದ್ದಲು ಖರೀದಿಯಿಂದ ಬಳಕೆದಾರರ ಮೇಲೆ 50ರಿಂದ 80 ಪೈಸೆ ಹೊರೆ ಬೀಳಲಿದೆ. ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಇದು ಜಾರಿಗೆ ಬರಲಿದೆ.

    Verbattle
    Verbattle
    Verbattle
    commercial current power suply
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾಂಗ್ ರೇಪ್ : ನಾಲ್ವರು ರೈಲ್ವೆ ಸಿಬ್ಬಂದಿ ಸೆರೆ​
    Next Article ಬಾಂಗ್ಲಾ ಪ್ರಜೆಗಳ ಬಂಧನ
    vartha chakra
    • Website

    Related Posts

    ಭಾರತದಲ್ಲಿ ಚಿನ್ನದ ಬೆಲೆಯ ನಾಗಾಲೋಟಕ್ಕೆ ಬ್ರೇಕ್!

    January 26, 2026

    ರೂಪಾಯಿ ಮೌಲ್ಯ ಕುಸಿತದ ರೋಚಕ ಇತಿಹಾಸ ಮತ್ತು ಬದಲಾದ ರಾಜಕೀಯ ವರಸೆ!

    January 25, 2026

    ವ್ಯಾಪಾರಿಗಳ ಜಿಎಸ್‌ಟಿ ದೋಖಾ

    November 29, 2025

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Hbvung on ಸಾಕಪ್ಪ ಸಾಕೆನಿಸಿದ ಟ್ರಾಫಿಕ್ ಜಾಮ್
    • Nqitpu on ಕೇಸರಿಮಯವಾದ ಚಿಕ್ಕಮಗಳೂರು.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.