Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿನಾಯಿತಿ ಮುಕ್ತ ಅರ್ಥ ವ್ಯವಸ್ಥೆ..!
    ವಾಣಿಜ್ಯ

    ವಿನಾಯಿತಿ ಮುಕ್ತ ಅರ್ಥ ವ್ಯವಸ್ಥೆ..!

    vartha chakraBy vartha chakraAugust 16, 2022Updated:August 16, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಆ.15- ತೆರಿಗೆ ವಿನಾಯ್ತಿಗಳನ್ನು ಕೈಬಿಟ್ಟು, ವಿನಾಯ್ತಿ ಮುಕ್ತ ತೆರಿಗೆ ಪದ್ಧತಿ ಜಾರಿಗೊಳಿಸಲು ಹಾಗು ವಿನಾಯ್ತಿ ಬೇಡ ಎಂದವರಿಗೆ ಆದಾಯ ತೆರಿಗೆ ದರವನ್ನು ಕಡಿಮೆ ಮಾಡಲು ಕೇಂದ್ರ ವಿತ್ತ ಸಚಿವಾಲಯ ಹೊಸ ಪ್ರಸ್ತಾವ ಇರಿಸಿದೆ.
    ಈ ಮೂಲಕ ಗೊಂದಲಮುಕ್ತ ಹಾಗು ಆಕರ್ಷಕ ಆದಾಯ ತೆರಿಗೆ ಪದ್ಧತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.
    2020-21ರಲ್ಲಿ ಈ ನಿಟ್ಟಿನಲ್ಲಿ ಹೊಸ ತೆರಿಗೆ ಪದ್ಧತಿಯೊಂದನ್ನು ಕೇಂದ್ರ ಜಾರಿಗೆ ತಂದಿತ್ತು. ಅದರಲ್ಲಿ ಮೊದಲ ವಿಧಾನದಲ್ಲಿ ಹಲವಾರು ತೆರಿಗೆ ವಿನಾಯ್ತಿ ಇರುತ್ತಿದ್ದವು. 2ನೇ ವಿಧಾನದಲ್ಲಿ ಯಾವುದೇ ತೆರಿಗೆ ವಿನಾಯ್ತಿ ಇರುತ್ತಿರಲಿಲ್ಲ. ಆದರೆ ಮೊದಲನೆಯ ವಿಧಕ್ಕೆ ಹೋಲಿಸಿದರೆ ಈ ವಿಧದಲ್ಲಿ ಕಡಿಮೆ ಪ್ರಮಾಣದ ತೆರಿಗೆ ಇತ್ತು.
    ತೆರಿಗೆದಾರರು ತಮಗೆ ಇಷ್ಟವಾದ ವಿಧಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿತ್ತು. ಆದರೆ ಈಗ ಗೊಂದಲ ತೊಡೆದುಹಾಕುವ ನಿಟ್ಟಿನಲ್ಲಿ ವಿನಾಯ್ತಿ ಮುಕ್ತ ತೆರಿಗೆ ಪದ್ಧತಿಗೆ ಸರ್ಕಾರ ಮುಂದಾಗಿದೆ.
    ಈಗಾಗಲೇ ಗೃಹ, ಶೈಕ್ಷಣಿಕ ಸಾಲ ಮುಗಿಸಿದವರಿಗೆ ಈ ಎರಡೂ ಕಾರಣ ಮುಂದಿಟ್ಟು ತೆರಿಗೆ ವಿನಾಯ್ತಿ ಕೇಳಲು ಆಗದು. ಇಂಥವರೆಲ್ಲ ವಿನಾಯ್ತಿ ಮುಕ್ತ ತೆರಿಗೆ ಪದ್ಧತಿಯ ಮೊರೆ ಹೋಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
    ಅಲ್ಲದೇ ವಿನಾಯ್ತಿ ಮುಕ್ತ ತೆರಿಗೆಯಲ್ಲಿ ತೆರಿಗೆ ದರ ಕಡಿಮೆಯಿರುವ ಕಾರಣ ಜನರು ಇದರತ್ತ ಆಕರ್ಷಿತರಾಗುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

    Verbattle
    Verbattle
    Verbattle
    ವಾಣಿಜ್ಯ ವ್ಯವಹಾರ Business
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೊಗ್ಗ ಈಗ ಬೂದಿ ಮುಚ್ಚಿದ ಕೆಂಡ..!
    Next Article ಶಿವಮೊಗ್ಗ ಗಲಭೆಗೆ ಪಿಎಫ್ಐ ಕುಮ್ಮಕ್ಕು… !
    vartha chakra
    • Website

    Related Posts

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Tracymix on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • aviator_enEa on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.