ನವದೆಹಲಿ,ಜು.23-ದೆಹಲಿ ರೈಲ್ವೆ ನಿಲ್ದಾಣದಲ್ಲಿ 30 ವರ್ಷದ ಮಹಿಳೆಯೊಬ್ಬರ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆಸಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ರೈಲ್ವೆ ನಿಲ್ದಾಣದೊಳಗಿನ ಎಲೆಕ್ಟ್ರಿಕಲ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ ಇಬ್ಬರು ರೈಲ್ವೆ ಉದ್ಯೋಗಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೊಠಡಿಯನ್ನು ಹೊರಗಿನಿಂದ ಕಾವಲು ಕಾಯುವ ಮೂಲಕ ಹಲ್ಲೆಗೆ ಸಹಕರಿಸಿದ ಇಬ್ಬರು ಸೇರಿದಂತೆ ನಾಲ್ವರು ರೈಲ್ವೆ ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

