ಆಂಧ್ರಪ್ರದೇಶ: ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರ ನಾಲ್ಕನೇ ಪುತ್ರಿ ಕೆ ಉಮಾಮಹೇಶ್ವರಿ ಅವರು ಜುಬಿಲಿ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಉಮಾಮಹೇಶ್ವರಿ ಅವರು ಕೆಲ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಎನ್ ಟಿ ರಾಮರಾವ್ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
Previous Articleಯಾರನ್ನು ಮೆಚ್ಚಿಸುವುದಕ್ಕೆ ಈ ರೀತಿ ವರ್ತಿಸುತ್ತಿದ್ದೀರಿ?-ಫಾಝಿಲ್ ಮನೆಗೆ ಭೇಟಿ ನೀಡದ ಸಿಎಂ ವಿರುದ್ಧ HDK ಕಿಡಿ
Next Article ಜೋಕಾಲಿ ಆಡಿ ಪಂಚಮಿ ಹಬ್ಬವನ್ನು ಸಂಭ್ರಮಿಸಿದ ಮಂಗ