Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಲ್ಲೇನೋ ಇದೆ…!!
    ಸುದ್ದಿ

    ಇಲ್ಲೇನೋ ಇದೆ…!!

    vartha chakraBy vartha chakraAugust 24, 2022Updated:August 24, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶ್ರೀನಗರ,ಆ.24-ಜಮ್ಮು ಮತ್ತು ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಬಿಜೆಪಿ ನಾಯಕರೊಬ್ಬರ ಮೃತದೇಹವು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.
    ಬಿಜೆಪಿ ನಾಯಕ ಸೋಮಿ ರಾಜ್ ಕೆಲವು ಸಮಯದ ಹಿಂದೆ ನಾಪತ್ತೆಯಾಗಿದ್ದರು. ಕಥುವಾ ಹೀರಾನಗರ ಟೌನ್ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿ ಮರಕ್ಕೆ ನೇಣು ಬಿಗಿಯಲಾಗಿದ್ದು, ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ.
    ಬಿಜೆಪಿ ನಾಯಕನ ಸಾವಿನ ನಿಖರವಾದ ಕಾರಣವನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
    ಹೀರಾನಗರ ಪಟ್ಟಣದಲ್ಲಿರುವ ತಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿ ಬಿಜೆಪಿ ಮುಖಂಡ ಸೋಮಿ ರಾಜ್ ಅವರ ಶವ ಮರಕ್ಕೆ ನೇತಾಡುತ್ತಿರುವುದನ್ನು ಗ್ರಾಮಸ್ಥರು ಬೆಳಿಗ್ಗೆ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹದ ಮೇಲೆ ರಕ್ತದ ಗುರುತುಗಳಿದ್ದು, ಸಮೀಪದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
    ಬಿಜೆಪಿ ನಾಯಕ ಸೋಮಿ ರಾಜ್ ನಿನ್ನೆ ನಾಪತ್ತೆಯಾಗಿದ್ದು, ಬಳಿಕ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಸಂಬಂಧ ಹೀರಾನಗರ ಪೊಲೀಸರು ಸೆಕ್ಷನ್ 174 ಸಿಆರ್‌ಪಿಸಿ ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದರು. ಅವರ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಹಾಗೂ ಬಿಜೆಪಿಯ ಹಲವು ಮುಖಂಡರು ಆಗ್ರಹಿಸಿದ್ದಾರೆ.
    ವೈದ್ಯಕೀಯ ಮತ್ತು ಕಾನೂನು ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಮೃತರ ದೇಹವನ್ನು ಅಂತಿಮ ವಿಧಿಗಳಿಗಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
    ಈ ಬಗ್ಗೆ ತನಿಖೆ ನಡೆಸಲು ಎಸ್‌ಡಿಪಿಒ ಬಾರ್ಡರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಥುವಾ ಆರ್‌ಸಿ ಕೊತ್ವಾಲ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಗುರಿಯಾಗಿಸಿಕೊಂಡಿರುವುದು ಇದೇ ಮೊದಲಲ್ಲ. ಕಳೆದ 2 ವರ್ಷಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ 23ಕ್ಕೂ ಹೆಚ್ಚು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.

    Verbattle
    Verbattle
    Verbattle
    Politics ಕಾನೂನು ಕೊಲೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಮಿತಾಬ್ ಬಚ್ಚನ್ ಗೆ ಕೋವಿಡ್-19 ಪಾಸಿಟಿವ್ ಧೃಡ
    Next Article ಮಾನಸಿಕ ಅಸ್ವಸ್ಥನ ಮೇಲೆ ಹಲ್ಲೆ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Glennhof on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LinwoodGah on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.