Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಡಿಯೋದಿಂದ ಸಿಕ್ಕಿಬಿದ್ದ ಉಗ್ರ..!
    ಸುದ್ದಿ

    ವಿಡಿಯೋದಿಂದ ಸಿಕ್ಕಿಬಿದ್ದ ಉಗ್ರ..!

    vartha chakraBy vartha chakraJuly 26, 2022Updated:July 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.26-ನಾನು ಎರಡು ತಿಂಗಳು ಇರುವುದಿಲ್ಲ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಹೇಳುವ ವೀಡಿಯೋವನ್ನು ಮೆಸೆಂಜರ್ ಗ್ರೂಪ್‍ವೊಂದರಲ್ಲಿ ಹರಿಬಿಟ್ಟ ಸುಳಿವು ಆಧರಿಸಿ ಶಂಕಿತ ಉಗ್ರ ಅಖ್ತರ್ ನನ್ನು ಬಂಧಿಸಲಾಗಿದೆ.
    ವೀಡಿಯೋ ಮತ್ತು ಮೆಸೇಜ್‍ಗಳನ್ನು ಬಳಿಕ ಅಖ್ತರ್ ಡಿಲೀಟ್ ಕೂಡ ಮಾಡಿದ್ದ. ಆದರೆ ಈ ಮೇಸೆಜ್ ಬೆನ್ನತ್ತಿದ್ದ ಕೇಂದ್ರ ಗುಪ್ತಚರ ಇಲಾಖೆಯು 15 ದಿನಗಳ ಕಾಲ ಆತನ ಚಲನವಲನಗಳನ್ನು ಕಲೆ ಹಾಕಿ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಅಖ್ತರ್ ನನ್ನು ಬಂಧಿಸಿದ್ದಾರೆ.
    ಆಲ್ ಖೈದಾ ಉಗ್ರ ಸಂಘಟನೆ ಸೇರಿದಂತೆ ಬೇರೆ ಬೇರೆ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದೀಗ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಸಿಸಿಬಿ ಪೊಲೀಸರಿಗೆ ಹುಸೇನ್ ಮಾಹಿತಿಯನ್ನು ನೀಡಿರಲಿಲ್ಲ.
    ಈ ಹಿನ್ನೆಲೆಯಲ್ಲಿ ಆತನ ಮೊಬೈಲ್‍ನಲ್ಲಿ ಏನಾದರೂ ದಾಖಲೆಯಿದೆಯಾ ಎಂದು ನೋಡಿದ್ದಾರೆ. ಆ ಮೊಬೈಲ್‍ನಲ್ಲಿದ್ದ ಗಲಭೆ ವೀಡಿಯೋಗಳನ್ನು ನೋಡಿ ಒಮ್ಮೇಲೆ ಪೊಲೀಸರೇ ಶಾಕ್ ಆಗಿದ್ದಾರೆ.
    ಗಲಭೆ ವಿಡಿಯೋ:
    ಮೊಬೈಲ್ ತುಂಬೆಲ್ಲಾ ಬರೀ ಗಲಭೆ ದಾಳಿಯ ವಿಡಿಯೋಗಳಿದ್ದವು. ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದ ದಾಳಿ, ಗಲಭೆಯ ವಿಡಿಯೋಗಳನ್ನು ಸಂಗ್ರಹಿಸಿಟ್ಟಿದ್ದ. ಆರ್ಟಿಕಲ್ 370 ಬಳಿಕ ನಡೆದ ಗಲಭೆಗಳು, ಇತ್ತೀಚೆಗೆ ಆದ ಕಾಶ್ಮೀರಿ ಪಂಡಿತರ ಹತ್ಯೆ ವಿಡಿಯೋಗಳು ಆತನ ಬಳಿ ಇದ್ದವು.
    ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಬರದೇ ಇರುವ ಕೆಲವು ಪ್ರಚೋದನಾಕಾರಿ ವೀಡಿಯೋಗಳು ಆತನ ಬಳಿ ಇದ್ದವು.
    ಕೇವಲ ವೀಡಿಯೋವೊಂದೇ ಅಲ್ಲದೇ ಕೆಲವೊಂದು ಉರ್ದು ಮತ್ತು ಅರೆಬಿಕ್‍ನಲ್ಲಿ ಬರೆದಿರುವ ಲೇಖನಗಳಿದ್ದವು. ಕೆಲವೊಂದು ಉರ್ದು ಪತ್ರಿಕೆಯ ತುಣುಕುಗಳು ಸಿಕ್ಕಿವೆ

    Verbattle
    Verbattle
    Verbattle
    crime jammu kashmir kashmir terroristst ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಗುರುವಾರ BBMP ಚುನಾವಣೆ ಅರ್ಜಿ ವಿಚಾರಣೆ
    Next Article ಕಾರ್ಗಿಲ್ ವಿಜಯೋತ್ಸವ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Glennhof on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.