Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Trending

    ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi

    vartha chakraBy vartha chakraMarch 6, 20248 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ, ಮಾ.6- ಬೀಡಿ, ಸಿಗರೇಟಿನ ಚಟವೇ ಅಂತಹುದು.ಒಮ್ಮೆ ಇದರ ಗೀಳಿಗೆ‌ ಬಿದ್ದರೆ ಸಾಕು,ಇದನ್ನು ಬಿಡಲು ಸಾಧ್ಯವಿಲ್ಲ. ಕದ್ದು ಮುಚ್ಚಿಯಾದರೂ ಇದನ್ನು ಸೇದಲೇಬೇಕು.
    ಇಂತಹ ಬಿಡಿಸಲಾಗದ ಚಟಕ್ಕೆ ಬಿದ್ದ ವ್ಯಕ್ತಿ ಇಂಡಿಗೋ ವಿಮಾನ ದಲ್ಲಿ ಪ್ರಯಾಣಿಸುವ ವೇಳೆ ಬೀಡಿ ಸೇದಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ ಹಾರಾಡುತ್ತಿದ್ದ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿಯನ್ನು ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಫಕ್ರುದ್ದೀನ್ ಅಲಿಯಾಸ್ ಮೊಹಮ್ಮದ್ ಅಮ್ರುದ್ದೀನ್ ಎಂದು ಗುರುತಿಸಲಾದ ಪ್ರಯಾಣಿಕ ಶೌಚಾಲಯದೊಳಗೆ ಬೀಡಿ ಸೇದುತ್ತಿದ್ದರು.

    ಬೀಡಿಯ ತೀವ್ರ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಶೌಚಾಲಯದೊಳಗೆ ಬೀಡಿ ಪತ್ತೆಯಾಗಿದೆ. ವಿಚಾರಣೆಗೆ ಒಳಪಡಿಸಿದಾಗ, ಅಮೃದ್ದೀನ್ ತಾನು ಬೀಡಿ ಸೇದುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಮತ್ತು ವಿಮಾನ ಮುಂಬೈಗೆ ಬಂದಿಳಿದಾಗ ಸಹರ್ ಪೊಲೀಸರು ಬಂಧಿಸಿದ್ದಾರೆ.
    ಅವರ ವಿರುದ್ಧ ಐಪಿಸಿಯ ಸೆಕ್ಷನ್ 336 ಮತ್ತು ಏರ್‌ಕ್ರಾಫ್ಟ್ ಆಕ್ಟ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
    ತಾನು ರಿಯಾದ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದೇನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ವಿಚಾರಣೆ ವೇಳೆ ಆತ ತನ್ನ ಪ್ಯಾಂಟ್ ಜೇಬಿನಲ್ಲಿ ಬೀಡಿ ಮತ್ತು ಲೈಟರ್ ಬಚ್ಚಿಟ್ಟಿದ್ದಾಗಿ ತಿಳಿಸಿದ್ದಾನೆ.

    Verbattle
    Verbattle
    Verbattle
    beedi ED ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleIAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ
    Next Article ದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    8 Comments

    1. Betmexico on March 16, 2026 12:46 pm

      Betmexico se afianza en 2026 como el sitio de apuestas y casa de apuestas deportivas lider para el mercado mexicano, llamando la atencion por su innovador bono sin deposito de $50 MXN sin jugar lo depositado, una iniciativa sin precedentes que elimina las complicaciones tipicas de la rivalidad.

      Reply
    2. BetPlay on March 19, 2026 1:20 pm

      https://betplay.cat/
      BetPlay continua siendo en 2026 como el portal destacado en apuestas deportivas y juegos de casino en linea en Colombia, debidamente habilitada por Coljuegos para ejercer su actividad conforme a la ley en el pais.

      Reply
    3. Betwinner on March 20, 2026 9:52 am

      https://betwinner.cat/
      Betwinner se ha consolidado en el ambito local para el ano 2026 como una opcion destacada en apuestas deportivas y casino online, destacando por su adaptacion al jugador local con operaciones en pesos argentinos y bonos de bienvenida que llegan hasta los 94.250 pesos argentinos.

      Reply
    4. Betfun on March 20, 2026 9:55 am

      https://betfun.cat/
      Betfun se destaca en el ambito nacional de apuestas como un operador todo-en-uno administrada por Track Gaming Buenos Aires S.A., ofreciendo una oferta que supera los 500 juegos y presencia de mas de 30 deportes. Operando con pesos argentinos (ARS), la plataforma recibe a los clientes que se registran con un bono de registro de $15,000 ARS gratis al registrarse, ademas de un 100% de match en el primer deposito para multiplicar por dos los fondos iniciales.

      Reply
    5. CodereMexico on March 24, 2026 9:58 am

      https://codere.cat/
      Actualmente, Codere Mexico es un casino online que funciona con total legalidad amparado por la autorizacion de la Secretaria de Gobernacion , brindando a los usuarios de Mexico una plataforma segura y confiable en el que las transacciones de deposito y retiro se operan totalmente en MXN, la moneda local por medio de transferencias SPEI .

      Reply
    6. Caliente on March 24, 2026 10:56 am

      https://caliente.cat/
      Caliente Casino se posiciona como una alternativa destacada en el mercado mexicano, proporcionando una solucion unificada que combina apuestas deportivas y juegos de casino con un completo catalogo de partidos y lanzamientos. Por ello, el operador se afianza como una opcion robusta para los usuarios que esten buscando diversion con multiples opciones y terminos atractivos en un unico sitio.

      Reply
    7. PlayDoIt on March 25, 2026 6:30 am

      https://playdoit.cat/
      Playdoit Casino es un contemporaneo casa de apuestas online y centro de apuestas deportivas desarrollado especialmente para el mercado mexicano, que realiza sus actividades con permiso vigente y proporciona una propuesta integral tanto a traves del telefono inteligente como desde la computadora.

      Reply
    8. Playcet on March 25, 2026 9:05 am

      https://playcet.cat/
      Playcet es un sitio web de apuestas en linea y juegos de casino administrada por CET, una firma nacional con una extensa experiencia en los casinos presenciales de la provincia de Cordoba, dandole asi un aval autentico y seguro durante 2026.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Whitneyamola on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Whitneyamola on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.