Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ಸ್ಟಾಗ್ರಾಮ್ ರೀಲ್ಸ್ ಹುಚ್ಚಿಗೆ ತಾಯಿ ಮಗ ಬಲಿ | Instagram
    Trending

    ಇನ್ಸ್ಟಾಗ್ರಾಮ್ ರೀಲ್ಸ್ ಹುಚ್ಚಿಗೆ ತಾಯಿ ಮಗ ಬಲಿ | Instagram

    vartha chakraBy vartha chakraJanuary 6, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇನ್ಸ್ಟಾಗ್ರಾಮ್ ಗಾಗಿ (Instagram) ರೀಲ್ಸ್ ಗಳನ್ನು ಮಾಡಲು ಮದ್ಯದ ಅಮಲಿನಲ್ಲಿ ನಿಯಂತ್ರಣವಿಲ್ಲದೆ ಕಾರನ್ನು ಚಲಾಯಿಸುತ್ತಿದ್ದ ಯುವಕರು ಓರ್ವ ತಾಯಿ ಮತ್ತು ಆಕೆಯ ೧೩ ವರ್ಷದ ಮಗನನ್ನು ಡಿಕ್ಕಿ ಹೊಡೆದು ಕೊಂದ ಘಟನೆ ರಾಜಸ್ಥಾನದ ಜೈಸಲ್ಮೇರ್ ನಲ್ಲಿ ನಡೆದಿದೆ.

    ನಾಲ್ಕು ಜನರಿದ್ದ ಕಾರನ್ನು ಮದ್ಯದ ಅಮಲಿನಲ್ಲಿದ್ದ ಒಬ್ಬ ವ್ಯಕ್ತಿ ಚಲಾಯಿಸುತ್ತಿದ್ದ. ಆದರೆ ಆತ ಅಪಘಾತದಲ್ಲಿ ಬಚಾವಾಗಿಬಿಟ್ಟಿದ್ದಾನೆ. ಕಾರಿನಲ್ಲಿದ್ದ ಇಬ್ಬರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ನಾಲ್ಕನೆಯ ವ್ಯಕ್ತಿ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಯಲ್ಲಿ ಒಂದು ಹಸು ಕೂಡ ಮೃತಪಟ್ಟಿದ್ದು ವರದಿಯಾಗಿದೆ.

    ರೀಲ್ಸ್ ಮಾಡುವ ಚಟದಿಂದಾಗಿ ಇಂಥಾ ಅವಘಡಗಳು ಆಗಾಗ ಸಂಭವಿಸುತ್ತಿದ್ದರೂ ಸರ್ಕಾರ ಈ ಬಗ್ಗೆ ಏನೂ ಕಾನೂನು ತರುವಲ್ಲಿ ವಿಫಲವಾಗಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    Verbattle
    Verbattle
    Verbattle
    Instagram Karnataka m News Politics Trending ಅಪಘಾತ ಕಾನೂನು ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೊಮ್ಮೆ ಗುಟುರು ಹಾಕಿದ ಸೋಮಣ್ಣ | V Somanna
    Next Article ಆರ್.ಅಶೋಕ್ ವಿರುದ್ಧ ಎಫ್ ಐ ಆರ್ | R Ashok
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Fltkte on February 11, 2026 10:34 pm

      betmgm North Dakota online casino betmgm play mgm sports

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Kwudpy on ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    • Kwudpy on ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.