Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ
    ಸುದ್ದಿ

    ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ

    vartha chakraBy vartha chakraJune 26, 2022Updated:June 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.26-ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ನಗರ ಪೊಲೀಸರು ಇಂದು ಕಳೆದ ಒಂದು ವರ್ಷದಲ್ಲಿ ವಶಪಡಿಸಿಕೊಂಡ ವಿವಿಧ ಮಾದರಿಯ ಮಾದಕ ಪದಾರ್ಥಗಳನ್ನು ನಾಶಪಡಿಸಲಾಗಿದೆ.
    ಸುಮಾರು 25.6 ಕೋಟಿ ರೂ ಮೌಲ್ಯದ ಸುಮಾರು 21 ಟನ್‌ ವಿವಿಧ ಮಾದರಿಯ ಮಾದಕ ಪದಾರ್ಥಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದು ಅದನ್ನು ಆಯುಕ್ತರ ಕಚೇರಿಯಲ್ಲಿಂದು ಪ್ರದರ್ಶನಕ್ಕಿಡಲಾಯಿತು.
    ಮಾದಕ ಪದಾರ್ಥಗಳನ್ನು ನಾಶಪಡಿಸಲು ಪ್ರಕರಣಕ್ಕೆ ಸಂಬಂಧಿಸಿದ ನ್ಯಾಯಾಲಯಗಳ ಅನುಮತಿ‌ ಪಡೆಯಲಾಗಿದೆ. 25 ಕೋಟಿ ಮೌಲ್ಯದ ಮಾದಕ ದ್ರವ್ಯ​ಗಳಾದ ಗಾಂಜಾ, ಅಫೀಮು, ಹೆರಾಯಿನ್, ಕೊಕೈನ್ ಮತ್ತು ಸಿಂಥೆಟಿಕ್​ಗಳಾದ ಎಂಡಿಎಂಎ, ಎಲ್‌ಎಸ್‌ಡಿ ಮುಂತಾದ ಮಾದಕ ದ್ರವ್ಯಗಳು ಪೊಲೀಸರ ದಾಸ್ತಾನಿನಲ್ಲಿವೆ. ಬೆಂಗಳೂರು ನಗರ ಒಂದರಲ್ಲೇ ಶೇ 50ಕ್ಕಿಂತ ಹೆಚ್ಚು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿರುವುದು ಗಮನಾರ್ಹ.
    ಕಳೆದ 12 ತಿಂಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು 8,505 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 5,363 ಪ್ರಕರಣಗಳನ್ನು ಬೇಧಿಸಲಾಗಿದ್ದು ಸ್ಥಳಿಯ ಆರೋಪಿಗಳಸಹಿತ ನೈಜೀರಿಯಾ, ಸುಡಾನ್, ತಾಂಜೇನಿಯಾ ಸೇರಿದಂತೆ ಆಫ್ರಿಕಾ ದೇಶದ ಆರೋಪಿಗಳನ್ನು ಬಂಧಿಸಲಾಗಿದೆ.
    ಮಾದಕದ್ರವ್ಯ ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಹೆಚ್ಚುವರಿ ಆಯುಕ್ತ ರಾದ ಸಂದೀಪ್ ಪಾಟೀಲ್,ಸುಬ್ರಹ್ಮಣ್ಯೇಶ್ವರ ರಾವ್, ಜಂಟಿ‌ ಆಯುಕ್ತ ರಮಣ್ ಗುಪ್ತ ಸೇರಿದಂತೆ ನಗರದ‌ ಎಲ್ಲಾ ಡಿಸಿಪಿಗಳು ಪಾಲ್ಗೊಂಡಿದ್ದರು.

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದ ರೋಗಿ
    Next Article ‘ಹೋಪ್’ ಟ್ರೈಲರ್ ರಿಲೀಸ್‌
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Hxlfyb on 7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!
    • Tracymix on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.