Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 34 ಲಕ್ಷ ‌ಮೌಲ್ಯದ iPhone​ಗಳು ಜಪ್ತಿ
    ಅಪರಾಧ

    34 ಲಕ್ಷ ‌ಮೌಲ್ಯದ iPhone​ಗಳು ಜಪ್ತಿ

    vartha chakraBy vartha chakraOctober 28, 2022Updated:October 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.27-ಬ್ಯಾಂಕಾಕ್​ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪ ಮೌಲ್ಯದ ಐಫೋನ್​ಗಳನ್ನು ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ‌ಮಾಡಿದ್ದಾರೆ.
    ವಿದೇಶದಿಂದ ಆಗಮಿಸಿದ ಪ್ರಯಾಣಿಕ ನೊಬ್ಬನನ್ನು ಅನುಮಾನದ ಮೇಲೆ ತಪಾಸಣೆ ನಡೆಸಿದಾಗ ಮೊಬೈಲ್ ಫೋನ್​ಗಳು ಪತ್ತೆಯಾಗಿವೆ.
    ಆತನಿಂದ 34 ಲಕ್ಷ ಮೌಲ್ಯದ‌ 23 ಐಫೋನ್​ ಮೊಬೈಲ್​ಗಳು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.
    ಬ್ಯಾಂಕಾಕ್​ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬ ಅಧಿಕಾರಿಗಳಿಗೆ ಅನುಮಾನ ಹುಟ್ಟಿಸುವಂತೆ ನಡೆದಿದ್ದಾನೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಪ್ರಯಾಣಿಕರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬೆಳೆಬಾಳುವ ಐಫೋನ್​ಗಳು ಪತ್ತೆಯಾಗಿದ್ದು, 37,47,700 ರೂಪಾಯಿ ಮೌಲ್ಯದ ಒಟ್ಟು 23 ಐಫೋನ್​ಗಳು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ
    Next Article ಮಸ್ಕ್ ಒಳಗೆ ಪರಾಗ್ ಹೊರಕ್ಕೆ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    June 6, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on Crypto ವಂಚಕ Arrest.
    • mug2r on ನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.
    • hkn4d on Congress ಬಂಡಾಯದ ಲಾಭ JDSಗೆ ಸಿಗಲಿದೆಯಾ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe