Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IPS ಗಳು‌ ಕೇಂದ್ರ ನಿಯೋಜನೆಗೆ ಹೋಗಲು‌ ಹಿಂದೇಟು
    Viral

    IPS ಗಳು‌ ಕೇಂದ್ರ ನಿಯೋಜನೆಗೆ ಹೋಗಲು‌ ಹಿಂದೇಟು

    vartha chakraBy vartha chakraJanuary 12, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.12- ಐಪಿಎಸ್ (IPS) ಅಧಿಕಾರಿಗಳು ಆಯಕಟ್ಟಿನ ಹುದ್ದೆ ಬಯಸುವುದು ಸಹಜ.ಇದಕ್ಕಾಗಿ ಅವರು ಅಧಿಕಾರಸ್ಥ ರಾಜಕಾರಣಿಗಳ ಶಿಫಾರಸುಗಳನ್ನು ಪಡೆಯಲು ಪರದಾಡುತ್ತಾರೆ.ಅದರಲ್ಲೂ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳು ಇವರಿಗೆ ಅತ್ಯಂತ ಆಕರ್ಷಣೆ.
    ಹೀಗಾಗಿ ಯಾರೂ ಕೂಡ ಕೇಂದ್ರ ಸರ್ಕಾರದ ಸೇವೆಗೆ‌ ತೆರಳಲು ಬಯಸುವುದಿಲ್ಲ. ಈಗ‌ ಕೇಂದ್ರ ಸರ್ಕಾರದಲ್ಲಿ ಹಲವು ಐಪಿಎಸ್ ಹುದ್ದೆಗಳು ಖಾಲಿ ಇವೆ.ಇದರಿಂದ ದೈನಂದಿನ ಆಡಳಿತದಲ್ಲಿ ಸಾಕಷ್ಟು ತೊಂದರೆಯಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಇಲಾಖೆ,ಕೇಂದ್ರ ಸೇವೆಗೆ ರಾಜ್ಯ ಪೊಲೀಸ್‌ ಇಲಾಖೆಯ 28 ಮಂದಿ‌ ಐಪಿಎಸ್‌ ಅಧಿಕಾರಿಗಳು ನಿಯೋಜನೆಗೊಳ್ಳಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

    ಕೇಂದ್ರ ಸೇವೆಗೆ ನಿಯೋಜನೆಗೊಂಡಿರುವ 28 ಮಂದಿ ಐಪಿಎಸ್‌ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕೇಂದ್ರ ಗೃಹ ಇಲಾಖೆಯು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
    ಐಪಿಎಸ್‌ ಅಧಿಕಾರಿಗಳಾದ ನಿಮಿತ್‌ ಗೋಯಲ್‌, ಬಿ.ಎಂ. ಲಕ್ಷ್ಮೀಪ್ರಸಾದ್‌, ನಿಕ್ಕಂ ಪ್ರಕಾಶ್‌ ಅಮಿತ್‌, ಇಲಾಕಿಯಾ ಕರುಣಾಕರನ್‌, ಡಾ. ಭೀಮಾಶಂಕರ ಗುಳೇದ, ರಾಹುಲ್‌ ಕುಮಾರ್‌ ಶಹಾಪುರವಾಡ್‌, ಧರ್ಮೇಂದ್ರಕುಮಾರ್‌ ಮೀನಾ, ಉಳಿದಂತೆ ಕೆಎಸ್‌ಪಿಎಸ್‌ನಿಂದ ಮುಂಬಡ್ತಿ ಹೊಂದಿದ ಐಪಿಎಸ್‌ ಅಧಿಕಾರಿಗಳಾದ ಸಿ.ಬಿ. ವೇದಮೂರ್ತಿ, ಶ್ರೀನಾಥ್‌ ಜೋಶಿ, ಗಿರೀಶ್‌, ದೇವರಾಜ್‌ ಸೇರಿ 21 ಮಂದಿ ಕರ್ನಾಟಕ ಮೂಲದ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸಲಾಗಿದೆ.

    ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 215 ಐಪಿಎಸ್‌ ಹುದ್ದೆಗಳಿದ್ದು, ಈ ಪೈಕಿ 150 ಮಂದಿ ನೇರವಾಗಿ ಭಾರತೀಯ ಪೊಲೀಸ್‌ ಸೇವೆಯಿಂದ ಆಯ್ಕೆಯಾಗಿದ್ದಾರೆ. 65 ಮಂದಿ ಕೆಎಸ್‌ಪಿಎಸ್‌ನಿಂದ ಐಪಿಎಸ್‌ಗಳಾಗಿ ಬಡ್ತಿ ಪಡೆದಿದ್ದಾರೆ. 215 ಮಂದಿ ಐಪಿಎಸ್‌ ಪೈಕಿ ಶೇ 40 ರಷ್ಟು ಅಂದರೆ 46 ಮಂದಿ ಕೇಂದ್ರ ಸೇವೆಗೆ ತೆರಳಬೇಕೆಂಬ ನಿಯಮವಿದೆ. ಆದರೆ, ಸದ್ಯ 14 ಮಂದಿ ಅಧಿಕಾರಿಗಳಷ್ಟೇ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
    ಈ ಹಿನ್ನೆಲೆಯಲ್ಲಿ 28 ಮಂದಿಯನ್ನು ಕೇಂದ್ರ ಸೇವೆಗೆ ಬರುವಂತೆ ಸೂಚಿಸಲಾಗಿದೆ
    ಹಲವು ಅಧಿಕಾರಿಗಳು ಕೇಂದ್ರ ಸೇವೆಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ

    Verbattle
    Verbattle
    Verbattle
    ips Karnataka News Politics ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕರಾಚಾರ್ಯರು ಯಾಕೆ ಹೀಗೆ ಹೇಳಿದರು? | Shankaracharya
    Next Article ಗಂಡನಂತೆ ಕಾಣುತ್ತಿದ್ದ ಮಗನನ್ನು ಕೊಂದ‌ ತಾಯಿ | Suchana Seth
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    2 Comments

    1. Tiimfh on March 17, 2026 6:20 am

      Spela smartare på Betano https://betanogame.org/sv/. Nya medlemmar får €500 välkomstbonus och free spins på de bästa slotsen. Gå med i vinnargemenskapen idag.

      Reply
    2. Bcayka on March 25, 2026 5:03 am

      Your golden moment is waiting behind the next reel – https://mirtazapinec.com , The lights flash for you — not for everyone .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • WilliamDiaph on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Rickytug on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.