Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ISRO ಕಿರೀಟಕ್ಕೆ ಮತ್ತೊಂದು ಗರಿ!
    ರಾಜ್ಯ

    ISRO ಕಿರೀಟಕ್ಕೆ ಮತ್ತೊಂದು ಗರಿ!

    vartha chakraBy vartha chakraFebruary 10, 2023Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ

    ಬಾಹ್ಯಾಕಾಶ ಚರಿತ್ರೆಯಲ್ಲಿ ಇಸ್ರೋ (ISRO) ದ ವಿಜ್ಞಾನಿಗಳು ಮತ್ತೊಂದು ಮೈಲಿಗಲ್ಲು ‌ಮುಟ್ಟಿದ್ದಾರೆ. ಇಸ್ರೋ ತಂಡ ನೂತನವಾಗಿ ಅಭಿವೃದ್ಧಿಪಡಿಸಿರುವ ಎಸ್​ಎಸ್​ಎಲ್​ವಿ ಡಿ2 ರಾಕೆಟ್ (SSLV D2 Rocket) ಮೂರು ಉಪಗ್ರಹಗಳನ್ನು ಹೊತ್ತು ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ.

    ಕಳೆದ ಬಾರಿ ‌ನಡೆಸಿದ ಇದರ ಉಡಾವಣಾ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷ ಕಾಳಜಿಯೊಂದಿಗೆ ಹಗಲಿರುಳು ಶ್ರಮಿಸಿ ಯಶಸ್ವಿಗೊಳಿಸಿದ್ದಾರೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

    ಆಂಧ್ರಪ್ರದೇಶದ ಶ್ರೀಹರಿಕೋಟಾ (Sriharikota,  Andhra Pradesh) ದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ (Satish Dhawan Space Centre – SDSC) ದಿಂದ ಶುಕ್ರವಾರ ಬೆಳಗ್ಗೆ 9:18ಕ್ಕೆ ಉಡಾವಣೆ ಮಾಡಲಾಯಿತು.

    EOS-07, JANUS-1 ಮತ್ತು AzadiSAT-2 ಎಂಬ ಮೂರು ಉಪಗ್ರಹಗಳನ್ನು ಹೊತ್ತು SSLV ನಭಕ್ಕೆ ಹಾರಿದೆ.

    AzadiSAT-2 ಉಪಗ್ರಹವನ್ನು ದೇಶಾದ್ಯಂತ 75 ಶಾಲೆಗಳಿಂದ ಆಯ್ದ 750 ವಿದ್ಯಾರ್ಥಿನಿಯರು ಸೇರಿ ಅಭಿವೃದ್ಧಿಪಡಿಸಿದ್ದಾರೆ. ಉಡಾವಣೆ ಮಾಡುವಾಗ NCC ಹಾಡು ಮೊಳಗಿದ್ದು ವಿಶೇಷವಾಗಿತ್ತು. NCC ಯ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಹಾಡನ್ನು ನುಡಿಸಲಾಯಿತು.

    Verbattle
    Verbattle
    Verbattle
    #delhi andhra pradesh AzadiSAT-2 CEN EOS-07 ISRO NCC Satish Dhawan Space Centre SDSC Sriharikota SSLV D2 Rocket ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಟಿ ಅಭಿನಯಾ ವಿರುದ್ಧ Lookout Notice
    Next Article Adani ಹಗರಣದ ವಿರುದ್ಧ ಯುವ Congress ರೊಚ್ಚು
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    1 Comment

    1. WilliamTem on April 18, 2026 3:04 am

      Understanding Facebook campaign budget optimization strategy for 2026 is critical for advertisers managing multiple ad sets across competitive markets. The platform’s budgeting mechanics have shifted significantly, with Meta’s algorithm now favoring automated allocation over manual controls in most scenarios. CBO (Campaign Budget Optimization) now handles real-time bid adjustments across ad sets using machine learning, while ABO (Ad Set Budget Optimization) locks spend at the individual ad set level, reducing algorithmic flexibility. Advertisers who align their budget approach with their campaign objectives—whether scaling awareness or optimizing for conversions—consistently see improved efficiency and reduced wasted spend. This strategic choice directly impacts whether your budget stretches further or gets exhausted on underperforming placements, making it essential for media buyers operating at scale.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Bbfvmoism on ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    • Edgarkah on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.