Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar
    Viral

    ಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar

    vartha chakraBy vartha chakraJanuary 26, 202424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.26- ಲೋಕಸಭಾ ಚುನಾವಣೆ ಸನಿಹದಲ್ಲಿರುವಾಗ ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಅವರ ಪಕ್ಷಾಂತರದ ಅಸಲಿ ಕಾರಣ ಬೆಳಕಿಗೆ ಬಂದಿದೆ.
    ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದರಾಗಿರುವ ಮಂಗಳಾ ಅಂಗಡಿ ಅವರ ಬದಲಾಗಿ ಟಿಕೆಟ್ ಯುವ ಮುಖಕ್ಕೆ ನೀಡಲು ತೀರ್ಮಾನ ಮಾಡಿದೆ.ಹೀಗಾಗಿ ಬಿಜೆಪಿ ಸೇರಿರುವ ಶೆಟ್ಟರ್,ಬೆಳಗಾವಿಯಲ್ಲಿ ಮಂಗಳಾ ಅಂಗಡಿ ಅವರ ಬದಲಾಗಿ ಅವರ ಪುತ್ರಿ ‌ಶ್ರದ್ದಾ‌ ಅವರಿಗೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

    ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ಪುತ್ರಿ ಶ್ರದ್ಧಾ ಅವರು ಜಗದೀಶ ಶೆಟ್ಟರ್ ಅವರ ಸೊಸೆ ಹೀಗಾಗಿ ಶೆಟ್ಟರ್ ಅವರಿಗಾಗಿ ಪಕ್ಷಾಂತರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರದ್ದಾ ಅವರನ್ನು ಬಿಜೆಪಿ ಬೆಳಗಾವಿಯಲ್ಲಿ ಕಣಕ್ಕಿಳಿಸುವ ಎಲ್ಲಾ ಸಾಧ್ಯತೆಗಳಿವೆ.
    ಸೊಸೆ ಬಿಜೆಪಿ ಅಭ್ಯರ್ಥಿಯಾಗಿ, ಮಾವ ಕಾಂಗ್ರೆಸ್ ಪಕ್ಷದಲ್ಲಿದ್ದರೆ ಪ್ರಚಾರದ ವೇಳೆ ಮುಜುಗರ ಅನುಭವಿಸಬೇಕಾಗಬಹುದು ಎಂದು ಚುನಾವಣೆ ಘೋಷಣೆಗೆ ಮೊದಲು ಶೆಟ್ಟರ್ ಅವರು ಕಮಲ ಪಾಳಯಕ್ಕೆ ಮರಳಿ ಪುನರ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

    ಶೆಟ್ಟರ್ ಅವರು ಪಕ್ಷಕ್ಕೆ ಮರಳಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಶೆಟ್ಟರ್ ಪುತ್ರ,ಹಾಗೂ ಶ್ರದ್ಧಾ ಅವರ ಪತಿ ಸಂಕಲ್ಪ್ ಅವರು ನಮ್ಮ ತಂದೆ ಪಕ್ಷಕ್ಕೆ ಮರಳಿರುವುದು ಅತೀವ ಹರ್ಷ ತಂದಿದೆ ಎಂದಿದ್ದಾರೆ.
    ನಮ್ಮ ಕುಟುಂಬ ಜನಸಂಘದ ಕಾಲದಿಂದ ಬಿಜೆಪಿ ‌ಜೊತೆ ಗುರುತಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಬಂದಿದೆ. ನಮ್ಮ ತಂದೆ ಮೋದಿ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ. ಈ ವೇಳೆ ಸಂಸದೆ ಮಂಗಳಾ ಅಂಗಡಿ ಕೂಡ ಜತೆಯಲ್ಲಿದ್ದರು.

    Verbattle
    Verbattle
    Verbattle
    Jagadish Shettar Karnataka News Politics Trending Varthachakra ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ಬಸ್ಸುಗಳಲ್ಲಿ 139 ಕೋಟಿ ಜನರು ಪ್ರಯಾಣ
    Next Article ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    January 30, 2026

    ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!

    January 30, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Walterfak on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • StevenCaf on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.