Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    Trending

    JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy

    vartha chakraBy vartha chakraNovember 15, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.15- ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದ ಕಾಪೌಂಡ್ ಗೋಡೆಗೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಲಾಗಿದೆ.
    ಈ ರೀತಿಯ ಪೋಸ್ಟರ್‌ ಅಂಟಿಸಿರುವುದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಪೋಸ್ಟರ್ ತೆರವುಗೊಳಿಸಿದರು.

     

    ಕುಮಾರಸ್ವಾಮಿ (HD Kumaraswamy) ಅವರು ಜೆಪಿನಗರದ ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ನಿನ್ನೆ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಜಾಗೃತ ದಳ ಪ್ರಕರಣದ ದಾಖಲಿಸಿಕೊಂಡಿತ್ತು. ಹೀಗಾಗಿ ಎಚ್‌ಡಿಕೆ ಅವರನ್ನು ವ್ಯಂಗ್ಯವಾಡಲು ಕಿಡಿಗೇಡಿಗಳು ಪೋಸ್ಟರ್‌ ಅಂಟಿಸಿದ್ದಾರೆ.
    ಕುಮಾರಸ್ವಾಮಿ ಕರೆಂಟ್  200 ಯುನಿಟ್‌ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್‌ ಕದ್ದರೂ ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ.
    ಕುಮಾರಸ್ವಾಮಿ ವಿರುದ್ಧ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್​ಐಆರ್ ದಾಖಲಾಗಿದೆ.

    Verbattle
    Verbattle
    Verbattle
    #kumaraswamy Congress electricity HD KUMARASWAMY JDS Karnataka m News Politics power ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ? | Leader Of Opposition
    Next Article ಪರೀಕ್ಷೆಯಲ್ಲಿ ಹಿಜಾಬ್ ಗೆ ಷರತ್ತು ಬದ್ಧ ಅನುಮತಿ | Hijab
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. karkasnyy_qoka on February 15, 2026 8:27 pm

      Если вы мечтаете о надежном и уютном жилье, обратите внимание на строительство каркасных домов под ключ, который сочетает в себе качество, современный дизайн и доступную стоимость.
      Основой каркасного дома является прочный каркас из древесины или металла.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Xkauxi on ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿಷೇಧ
    • LarryCax on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.