Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನತಾ ಜನಮಿತ್ರ ಯಾತ್ರೆ..
    ಸುದ್ದಿ

    ಜನತಾ ಜನಮಿತ್ರ ಯಾತ್ರೆ..

    vartha chakraBy vartha chakraJune 30, 2022Updated:June 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಮುಂಬರುವ ಬಿಬಿಎಂಪಿ ಹಾಗು ವಿಧಾನಸಭೆ ಚುನಾವಣೆಗೆ ಜೆಡಿಎಸ್ ಭರದ ಸಿದ್ದತೆ ಆರಂಭಿಸಿದೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಿರುವ ಜನತಾಮಿತ್ರ ಯಾತ್ರೆ ನಾಳೆಯಿಂದ ಆರಂಭವಾಗಲಿದೆ. ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಪ್ರಾರಂಭವಾಗುವ ಈ ಕಾರ್ಯಕ್ರಮವು ಎಲ್ಲ ವಿಧಾನಸಭಾ ಕ್ಷೇತ್ರ ಹಾಗು ವಾರ್ಡ್‍ಗಳಲ್ಲಿ ನಡೆಯಲಿದೆ.
    ಜಲಧಾರೆಯಂತೆ ಜನತಾ ಮಿತ್ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಪಕ್ಷದ ಮುಖಂಡರೆಲ್ಲ ಪ್ರತ್ಯೇಕ ತಂಡಗಳಾಗಿ ಬೇರ್ಪಟ್ಟು ಸಂಚಾರ ಮಾಡಬೇಕು. ಎಲ್ಲ ವಾರ್ಡ್‍ಗಳಲ್ಲಿಯೂ ಸಭೆಗಳನ್ನು ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಸೂಚನೆ ನೀಡಿದ್ದಾರೆ.
    ಜನತಾ ಮಿತ್ರ ಯಾತ್ರೆಗಾಗಿ ವಾಹನವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ.
    ಜನತಾ ಮಿತ್ರ ಹೆಸರಿನ ಎಲ್‍ಇಡಿ ಪರದೆ ಹೊಂದಿರುವ 15 ವಾಹನಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ವಾಹನ ತಲಾ ಎರಡು ಕ್ಷೇತ್ರಗಳಿಗೆ ತೆರಳಲಿದೆ. ಅಷ್ಟೂ ವಾಹನಗಳಿಗೆ ಶಾಸಕರು ಅಥವ ಹಿರಿಯ ಮುಖಂಡರ ನೇತೃತ್ವದಲ್ಲಿ ಉಸ್ತುವಾರಿ ತಂಡಗಳನ್ನು ರಚನೆ ಮಾಡಲಾಗಿದೆ.
    ಜನರು ತಮ್ಮ ನಿರೀಕ್ಷೆಯ ಸರ್ಕಾರ ಹೇಗಿರಬೇಕು ಎಂಬ ಬಗ್ಗೆ ಸಲಹೆ, ಅಭಿಪ್ರಾಯವನ್ನು ಕೊಡಬಹುದು.
    ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಎಲ್ಲ ಪ್ರಮುಖರು ತಮ್ಮ ನೇತೃತ್ವದ ತಂಡಗಳ ಮೂಲಕ ಕ್ಷೇತ್ರಗಳಿಗೂ ಭೇಟಿ ನೀಡಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಹಾಗು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಬೆಂಗಳೂರು ನಗರಕ್ಕೆ ನೀಡಿದ ಕೊಡುಗೆಗಳ ಮಾಹಿತಿಯನ್ನು ಮನೆಮನೆಗೂ ಮುಟ್ಟಿಸುವ ಉದ್ದೇಶ ಜನತಾ ಮಿತ್ರ ಹೊಂದಿದೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಿನ ಜಾವ 4 ಗಂಟೆ ಕಾಲ ಗರ್ಭಿಣಿಯನ್ನ ಹೊತ್ತು ನಡೆದ ಮಹದೇಶ್ವರ ಬೆಟ್ಟದ ಜನ
    Next Article ಏಕನಾಥ ಶಿಂಧೆ ಮಹಾರಾಷ್ಟ್ರ ನೂತನ ಸಿಎಂ
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Ikphgp on MSIL ಟೂರ್ ಪ್ಯಾಕೇಜ್ ಇದೆ ನೋಡಿ
    • LarryCax on ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.