ಬೆಂಗಳೂರು.ಜ,7: ಜೆಡಿಎಸ್ (JDS) ಪಕ್ಷವನ್ನು ಮುಗಿಸುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಮ್ಮ ಪಕ್ಷದ ಶಾಸಕರಿಗೆ ಅಪಾರ ಪ್ರಮಾಣದ ಆಮಿಷವೊಡ್ಡಿ ತಮ್ಮತ್ತ ಸೆಳೆಯಲು ಪ್ರಯತ್ನ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರ ಬಳಿಗೆ ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ. ಏನ್ ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ ಅಷ್ಟು ಕೊಡ್ತೀವಿ, ಪಕ್ಷಕ್ಕೆ ಬನ್ನಿ ಎನ್ನುತ್ತಿದ್ದಾರೆ.ಜೆಡಿಎಸ್ ಮುಗಿಸಬೇಕು ಅಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ದೂರಿದರು.
ಯಾವ ಪಕ್ಷದಿಂದ ಬೆಳೆದುಕೊಂಡು ಬಂದರು ಇವರು? ಯಾರ ನಾಯಕತ್ವದಲ್ಲಿ ಈ ಹಂತಕ್ಕೆ ಬಂದರು? ಯಾವುದಕ್ಕೂ ಅವರಿಗೆ ಕೃತಜ್ಞತೆ ಅನ್ನುವುದು ಇಲ್ಲ. ದೇವೇಗೌಡರು ಅವರ ಶತ್ರುಗಳಿಗೂ ಶಾಪ ಹಾಕಿಲ್ಲ ಎಂದು ಹೇಳಿದರು.
ದೇವೇಗೌಡರ ಬಗ್ಗೆ ಸಿಎಂ ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಅ ಇಬ್ಬರು ನಾಯಕರ ಅಜೆಂಡಾ ಇದೆ ಆಗಿದೆ. ಈಗಲೂ ಸಹ ಅವರು ಇವರ ಮನೆ ಬಾಗಿಲು ತಟ್ಟುತಿದ್ದಾರೆ ಎಂದರು.
ದೇವೇಗೌಡರು ಈಗ ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ಸಮಾಪ್ತಿ ಮಾಡ್ತಾರೆ ಅಂತ ಹೇಳಿದ್ದಾರೆ ಅಷ್ಟೆ. ಡಿಕೆಶಿ ನಮ್ಮ ಕಾಂಗ್ರೆಸ್ 135 ವರ್ಷದ ಪಕ್ಷ ಅಂತಾರೆ. ಗಾಂಧಿಜೀ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ . ಇವರು ಮಾಡ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು
20 Comments
cost of cheap clomiphene prices buy clomiphene no prescription can you buy cheap clomid prices clomid tablets uses in urdu clomiphene uses get cheap clomid pills how can i get cheap clomiphene tablets
This is the description of content I take advantage of reading.
More posts like this would add up to the online space more useful.
amoxicillin price – cost ipratropium 100 mcg combivent 100 mcg cheap
zithromax oral – buy tinidazole 500mg online buy bystolic 5mg sale
clavulanate canada – https://atbioinfo.com/ acillin pill
order nexium 20mg generic – https://anexamate.com/ esomeprazole 40mg for sale
warfarin drug – coumamide buy losartan sale
deltasone 10mg for sale – https://apreplson.com/ deltasone 10mg pills
online ed pills – fastedtotake.com buy ed medications
amoxil order online – amoxicillin online buy amoxicillin pills
forcan buy online – on this site order diflucan 200mg online cheap
cenforce 100mg for sale – https://cenforcers.com/ cenforce 100mg brand
cialis active ingredient – https://ciltadgn.com/ buy cialis shipment to russia
tadalafil (exilar-sava healthcare) version of cialis] (rx) lowest price – https://strongtadafl.com/# order cialis no prescription
I couldn’t turn down commenting. Profoundly written! comprar provigil en espaГ±a
sildenafil 100mg price – https://strongvpls.com/# buy viagra cialis online
Good blog you be undergoing here.. It’s obdurate to find strong status writing like yours these days. I honestly respect individuals like you! Withstand care!! https://ursxdol.com/synthroid-available-online/
More posts like this would force the blogosphere more useful. https://prohnrg.com/product/priligy-dapoxetine-pills/
I couldn’t weather commenting. Warmly written! fildena et consequences