Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಜೆಹಾದಿಗಳ ಅಟ್ಟಹಾಸ | Shimoga
    Viral

    ರಾಜ್ಯದಲ್ಲಿ ಜೆಹಾದಿಗಳ ಅಟ್ಟಹಾಸ | Shimoga

    vartha chakraBy vartha chakraOctober 3, 202327 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.3 – ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ (Shimoga) ನಡೆದ ಘರ್ಷಣೆ ನೆಪವಾಗಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ಪ್ರಹಾರ ನಡೆಸಿದೆ.
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ, ಬಂದಿದ್ದು, ಭಯೋತ್ಪಾದಕರಿಗೆ ಹಾಗೂ ಜಿಹಾದಿ ರಕ್ಕಸರಿಗೆ ಕರ್ನಾಟಕ ಸ್ವರ್ಗವಾಗಿ ಮಾರ್ಪಟ್ಟಿದೆ ಎಂದು ಅಪಾದಿಸಿದೆ.

    ಈ ಕುರಿತು ತನ್ನ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಜಿಹಾದಿಗಳು ತಾವೆಂತಹ ದೇಶದ್ರೋಹದ ಕೆಲಸವನ್ನು ಮಾಡಿದರೂ, ಕಾಂಗ್ರೆಸ್ ಪಕ್ಷ ನಮ್ಮ ಬೆಂಬಲಕ್ಕಿರಲಿದೆ ಎಂಬ ಕಾರಣಕ್ಕೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಕರ್ನಾಟಕವನ್ನು ಮತ್ತೊಂದು ತಾಲಿಬಾನ್ ಮಾಡಲು ಕಾಂಗ್ರೆಸ್ ಸಿದ್ದವಾಗಿ ನಿಂತಂತೆ ಕಾಣುತ್ತಿದೆ ಎಂದು
    ಗಂಭೀರ ಸ್ವರೂಪದ ಆರೋಪ ಮಾಡಿದೆ.

    ಶಿವಮೊಗ್ಗದಲ್ಲಿ (Shimoga) ಈ ಹಿಂದೆ ವಿಧ್ವಂಸಕ ಕೃತ್ಯ ಎಸಗಿದ ಗೂಂಡಾಗಳನ್ನೆಲ್ಲೆ ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ಪೊಲೀಸ್ ಅಧಿಕಾರಗಳ ಮೇಲೆಯೇ ಮತಾಂಧರು ಕಲ್ಲುತೂರಾಟ ನಡೆಸಿದ್ದು, ಅನೇಕ ಪೊಲೀಸರೇ ಗಾಯಗೊಂಡಿದ್ದರೂ ಅದರ ಬಗ್ಗೆ ಚಕಾರವೆತ್ತದ ನಿಮ್ಮ ಸರ್ಕಾರಕ್ಕೆ ಕನಿಷ್ಠ ಮಾನ ಮರ್ಯಾದೆ ಉಳಿದಿದೆಯೇ ಎಂದು ಪ್ರಶ್ನಿಸಿದೆ.
    ಮೂಲಭೂತವಾದಿಗಳನ್ನು ಬಿಡುಗಡೆಗೊಳಿಸುವ ಮುಖ್ಯಮಂತ್ರಿ.ಅಮಾಯಕರೆಂದು ಕ್ಲೀನ್‍ಚಿಟ್ ಕೊಡುವ ಗೃಹ ಸಚಿವರು! ಮಾನಸಿಕರಂತೆ ಹೇಳಿಕೆ ಕೊಡುವ ಜಿಲ್ಲಾ ಉಸ್ತುವಾರಿ ಸಚಿವರು ಇದ್ದಾಗ ಶಿವಮೊಗ್ಗದಲ್ಲಿ ಗಲಭೆ ನಡೆಯದೆ ಮತ್ತೇನು ತಾನೆ ನಡೆದೀತು? ಎಂದು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

    Verbattle
    Verbattle
    Verbattle
    crime Karnataka m News shimoga Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಸ್ಯಾಂಡಲ್ ವುಡ್ ನಟ | Nagabhushana
    Next Article ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | Free Education
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xrcfjq on ಟೈಗರ್ ಅಶೋಕ್ ಕುಮಾರ್ ಗೆ ವಂಚಕರ ಕಾಟ.
    • NightingalePDFCow on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • LinwoodGah on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.