Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ
    ರಾಜಕೀಯ

    ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ

    vartha chakraBy vartha chakraFebruary 16, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru

    Congress ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ (Eshwar Khandre) ಅವರ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ‌ಕಾಗೇರಿ (Vishweshwar Hegde Kageri) ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಭಾರಿ ಕೋಲಾಹಲವನ್ನೇ ಸೃಷ್ಟಿಸಿ, ಕಲಾಪವನ್ನು ಅಲ್ಪಕಾಲಾವಧಿಗೆ ಮುಂದೂಡಲಾಯಿತು.

    ಶೂನ್ಯವೇಳೆಯ ಕಲಾಪದಲ್ಲಿ ಸಭಾಧ್ಯಕ್ಷರು ಸೂಚನೆ ನೀಡಿದ ನಂತರವೂ ಏರು ದನಿಯಲ್ಲಿ ಖಂಡ್ರೆ ಮಾತನಾಡುವುದನ್ನು ಖಂಡಿಸಿದ ಸಭಾದ್ಯಕ್ಷರು, ‘ನಿಮ್ಮಂಥವರು ಆಯ್ಕೆಯಾಗಿ ಬರುವುದು ಈ ಸದನಕ್ಕೆ ಅವಮಾನ’ ಎಂದು ಹೇಳಿದರು.

    ಸಭಾಧ್ಯಕ್ಷರ ಮಾತಿಗೆ ತೀವ್ರ ಆಕ್ಷೇಪಿಸಿದ ಕಾಂಗ್ರೆಸ್  ‘ಭಾಲ್ಕಿ ಜನರಿಗೆ ಮಾಡಿದ ಅವಮಾನವಿದು’ ಎಂದು ವಿರೋಧಿಸಿ ಸದನದ ಬಾವಿಗಿಳಿದು ಧರಣಿ ನಡೆಸಲು ಮುಂದಾದರು. ಸದನ ಸಹಜ ಸ್ಥಿತಿಗೆ ಬಾರದ ಕಾರಣ ಸಭಾಧ್ಯಕ್ಷರು ಸದನದ ಕಾರ್ಯಕಲಾಪವನ್ನು ಕೆಲಕಾಲ ಕಾಲ ಮುಂದೂಡಿದರು.

    ಆಗಿದ್ದೇನು?

    ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ (U. T. Khader) ಅವರು, ‘ರಾಜ್ಯದಲ್ಲಿ ಇತ್ತೀಚೆಗೆ ಕೇಳಿಬರುತ್ತಿರುವ ದ್ವೇಷಭಾಷಣ ಕುರಿತಂತೆ ಪ್ರಸ್ತಾಪಿಸಿ, ಸಚಿವರು ಹಾಗೂ ಜನಪ್ರತಿನಿಧಿಗಳು ನೀಡುತ್ತಿರುವ ಹೇಳಿಕೆಗಳು ಅಶಾಂತಿಗೆ ಕಾರಣವಾಗುತ್ತಿವೆ’ ಎಂದು ಹೇಳಿದರು.

    ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ (Dr C N Ashwath Narayan) ಅವರು ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡರು.

    ‘ನನಗೆ ಯಾರನ್ನೂ ವೈಯಕ್ತಿಕವಾಗಿ ಅಗೌರವಿಸುವ ಹಾಗೂ ಟೀಕೆ ಮಾಡುವ ಉದ್ದೇಶವಿಲ್ಲ. ಕೇವಲ ರಾಜಕೀಯ ಭಾಷಣ ಮಾಡಿದ್ದೇನೆಂದು’ ಸ್ಪಷ್ಟಪಡಿಸಿದರು.

    ಸಚಿವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಯು.ಟಿ.ಖಾದರ್, ಕೃಷ್ಣಬೈರೇಗೌಡ (Krishna Byre Gowda), ತನ್ವೀರ್ ಸೇಠ್ (Tanveer Seth), ಪ್ರಿಯಾಂಕ ಖರ್ಗೆ (Priyank M. Kharge), ಈಶ್ವರಖಂಡ್ರೆ ಮತ್ತಿತರರು, ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

    ಸಚಿವರ ಉತ್ತರ ಹಾರಿಕೆಯಾಗಿದೆ. ಆರೋಪಿ ಸ್ಥಾನದಲ್ಲಿ ಇರುವವರಿಂದ ಇನ್ನೇನು ಉತ್ತರ ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ಆರಂಭಿಸಿದರು. ಆಗ ಸದನದಲ್ಲಿ ಗದ್ದಲದ ವಾತಾವರಣ ಉಂಟಾಯಿತು.

    ಗದ್ದಲದ ನಡುವೆಯೇ ಅಶ್ವತ್ಥನಾರಾಯಣ ತಮ್ಮ ನಿಲುವನ್ನು ಸಮರ್ಥಿಸುತ್ತಾ,  ಉತ್ತರಿಸುತ್ತಿದ್ದಾಗ ಈಶ್ವರ ಖಂಡ್ರೆ ಏರಿದ ಧ್ವನಿಯಲ್ಲಿ ಮಾತನಾಡಿದರು. ಇದು ಸಭಾಧ್ಯಕ್ಷರನ್ನು ಕೆರಳಿಸಿತು. ಮಾತು ನಿಲ್ಲಿಸಿ ಕೂರುವಂತೆ ಅವರಿಗೆ ತಾಕೀತು ಮಾಡಿದರೂ, ಪದೇ ಪದೇ ಕುಳಿತುಕೊಳ್ಳಿ ಎಂದು ಸೂಚನೆ ನೀಡಿದ ಹೊರತಾಗಿಯೂ, ಖಂಡ್ರೆ ಮಾತನಾಡುವುದನ್ನು ನಿಲ್ಲಿಸಲಿಲ್ಲ.

    ಇದರಿಂದ ಸಹನೆ ಕಳೆದುಕೊಂಡ ಕಾಗೇರಿ ಅವರು, ‘ನೀವು ಹಿರಿಯರು, ಈ ರೀತಿ ನಡೆದುಕೊಳ್ಳುವುದು ನಿಮಗೆ ಶೋಭೆ ತರುವುದಿಲ್ಲ. ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ಸಭಾಧ್ಯಕ್ಷರು ಹೇಳಿದ ಮೇಲೂ ನೀವು ಪೀಠಕ್ಕೆ ಗೌರವ ಕೊಡದೆ ಮಾತನಾಡುತ್ತಿದ್ದೀರಿ. ಇದೇನಾ ನೀವು ಸಭಾಧ್ಯಕ್ಷರಿಗೆ ಕೊಡುವ ಗೌರವ’ ಎಂದು ಪ್ರಶ್ನಿಸಿದರು.

    ‘ನಾನು ಇದುವರೆಗೆ ಸಹನೆ ಕಳೆದುಕೊಳ್ಳದೇ ಮಾತನಾಡಿದ್ದೇನೆ. ಪೂರ್ಣ ಅಧಿಕಾರ ಚಲಾಯಿಸುವ ಅವಕಾಶ ಮಾಡಿಕೊಡಬೇಡಿ. ನನ್ನನ್ನು ಅನಗತ್ಯವಾಗಿ ಎಳೆದು ಮಾತನಾಡಿಸುತ್ತೀರಿ. ಕೇಳುವ ಸೌಜನ್ಯವಿಲ್ಲವೆ? ಪದೇ ಪದೇ ಇದೇ ರೀತಿ ಮುಂದುವರೆದರೆ, ಸದನದಿಂದ ಹೊರ ಹಾಕಬೇಕಾಗುತ್ತದೆ’ ಎಂದು ಸಭಾಧ್ಯಕ್ಷರು ಎಚ್ಚರಿಕೆ ನೀಡಿದರು.

    Verbattle
    Verbattle
    Verbattle
    assemly proceedings Congress Dr C N Ashwath Narayan Eshwar Khandre Government Karnataka m Politics Vishweshwar Hegde Kageri war ಕಾಂಗ್ರೆಸ್ ಕಾನೂನು ರಾಜಕೀಯ ವಿಧಾನಸಭೆ ಕಲಾಪ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    Next Article Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    6 Comments

    1. Tgszlb on February 18, 2026 12:46 am

      wow casino online stands outlying as a leading free-play social casino featuring an portentous aggregation of slots, burning transactions options, and constantly promotions. Its dual-currency routine lets you utilize entertainment with WOW Coins while Sweepstakes Coins forth real windfall redemption potential.

      Reply
    2. Mkisxr on February 22, 2026 4:22 pm

      Sweet Bonanza explodes onto your screen with candy cascades and multiplier magic. Hit scatters pragmatic play sweet bonanza for 10+ free spins and massive payout potential. Taste the bonanza!

      Reply
    3. Ankaqb on February 25, 2026 10:10 am

      Thunder to the top of the leaderboards. buffalo gold collection free play unleashes scatters, wild herds, and progressive thunder. Spin today!

      Reply
    4. Yqxjcu on February 27, 2026 2:06 pm

      No deposit? No problem! Chumba Casino welcomes you with FREE chumba online casino to start winning right away. Thousands of players already love the action — join the fun now!

      Reply
    5. Nqrvrx on March 1, 2026 7:40 pm

      Millions of bets every day. Thousands stake limbo of winners every week. You’re next.

      Reply
    6. Hsgnjh on March 3, 2026 12:26 pm

      Feel the power of DraftKings live casino Casino today. Get 500 spins after a simple $5 bet, plus up to $1,000 reimbursed if losses hit in the first day. Epic slots, live tables—play like a king!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Interestthelm on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Tylermem on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Andrewhooca on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.