ಬೆಂಗಳೂರು : ಧಾರ್ಮಿಕ ಶಿಕ್ಷಣ ಬೋಧಿಸುವ ಮದರಸಾಗಳಲ್ಲಿ (Madrasa) ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳು ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಬೋಧಿಸುವಙತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದರಸಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ರಾಜ್ಯದ ವಖ್ಫ್ ಮಂಡಳಿಯಲ್ಲಿ ನೋಂದಣಿಯಾದ 1265 ಮದರಸಗಳಿದ್ದು ಆ ಪೈಕಿ 100 ಮದರಸಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದರಸಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮದರಸಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯ ದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ. ನಿಂದ 30 ಲಕ್ಷ ರೂ. ಗಳಿಗೆ ಹೆಚ್ಚಿಸಲು ಹಾಗೂ ಐ ಐ ಟಿ, ಎನ್ ಐ ಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ. ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದಾರಿ ಶಾಲೆಗಳ 9,10 ಹಾಗೂ 12 ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ 9,10 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂ ಆರ್ ಕೋಡ್ ಸಹ ಮುದ್ರಿಸಿದ್ದು ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋ ಸಮೇತ ಮಾಹಿತಿ ಲಭ್ಯ ವಾಗಲಿದೆ.
ಈ ವೇಳೆ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ವಖ್ಫ್ ಮಂಡಳಿ ಕಾರ್ಯನಿರ್ವಾಹಕ ಖಾನ್ ಫರ್ವಜ್ ಉಪಸ್ಥಿತರಿದ್ದರು.
17 Comments
how to buy generic clomiphene without prescription can you get generic clomiphene pills order generic clomid pills clomid tablet price can i get clomid pills how to buy cheap clomiphene no prescription order clomid online
purchase inderal generic – order inderal 10mg pills methotrexate 5mg sale
zithromax 250mg over the counter – purchase bystolic online nebivolol 20mg pill
augmentin 1000mg price – https://atbioinfo.com/ ampicillin antibiotic online
esomeprazole 20mg without prescription – anexa mate order esomeprazole without prescription
buy warfarin generic – blood thinner cozaar price
meloxicam 15mg generic – swelling order meloxicam 15mg generic
how to buy ed pills – fastedtotake.com medicine erectile dysfunction
diflucan 100mg us – order fluconazole generic oral forcan
cenforce 50mg over the counter – https://cenforcers.com/# order cenforce 100mg
is generic cialis available in canada – https://ciltadgn.com/# cialis samples
cialis copay card – https://strongtadafl.com/ order cialis online cheap generic
ranitidine canada – https://aranitidine.com/ zantac 300mg sale
cheap viagra 50 mg – strongvpls order generic viagra uk
More posts like this would bring about the blogosphere more useful. this
Thanks towards putting this up. It’s understandably done. https://buyfastonl.com/
I am actually happy to coup d’oeil at this blog posts which consists of tons of useful facts, thanks object of providing such data. https://ursxdol.com/synthroid-available-online/