Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನ್ಸೂನ್ ರಾಗ ಟ್ರೈಲರ್ ಬಿಡುಗಡೆ
    ಸುದ್ದಿ

    ಮಾನ್ಸೂನ್ ರಾಗ ಟ್ರೈಲರ್ ಬಿಡುಗಡೆ

    vartha chakraBy vartha chakraAugust 6, 2022Updated:August 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಡಾಲಿ ದನಂಜಯ ರಚಿತಾ ರಾಮ್ ಅಭಿನಯದ ‘ಮಾನ್ಸೂನ್ ರಾಗ’ ಚಿತ್ರದ ಟ್ರೈಲರ್ ಇಂದು ಬಿಡುಗಡೆ ಆಗಿದೆ. ಹಾಡುಗಳಿಂದ ನಿರೀಕ್ಷೆ ಹೆಚ್ಚಾಗಿಸಿದ ಚೆತ್ರದ ಟ್ರೈಲರ್ ಇನ್ನಷ್ಟು ಕುತೂಹಲ ಮೂಡಿಸಿದೆ. ಆಗಸ್ಟ್ 19 ಕ್ಕೆ ರಾಜ್ಯಕ್ಕೆ ಮಾನ್ಸೂನ್ ಅಪ್ಪಳಿಸಲಿದ್ದು ಡಾಲಿ – ರಚಿತಾ ರಾಮ್ ಜೋಡಿ ಕಣ್ತುಂಬಿಕೊಳ್ಳಲು ಸಿನಿರಸಿಕರು ಕಾತರದಿಂದ ಕಾದಿದ್ದಾರೆ. ಚಿತ್ರದಲ್ಲಿ ಧನಂಜಯ್‌ ಕ್ಲಾಸ್ ಅಂಡ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ರವೀಂದ್ರನಾಥ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಯುವ ನಟಿ ಯಶಾ ಶಿವಕುಮಾರ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರದ ಪರಿಚಯಕ್ಕೆ ಮ್ಯೂಸಿಕಲ್‌ ವಿಡಿಯೊ ಬಿಡುಗಡೆ ಮಾಡಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು ಜನಮನ್ನಣೆ ಗಳಿಸಿದೆ.

    Verbattle
    Verbattle
    Verbattle
    cinema Entertainment kannada cinema heroine m ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleದ.ಕ: ಆ.8ರ ವರೆಗೆ ಜಿಲ್ಲೆಯಲ್ಲಿ ನಿರ್ಬಂಧಗಳು ಮುಂದುವರಿಕೆ
    Next Article ನಾಡಹಬ್ಬ ದಸರೆಗೆ ಗಜಪಡೆ ರೆಡಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಎದೆ ನಡುಗಿಸಿದ ಭೀಕರ ಹತ್ಯೆ.
    • LarryCax on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LinwoodGah on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.