Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳೆಯಿಂದ ರಾಜ್ಯದಲ್ಲಿ‌ ಈವರೆಗೆ 32 ಜೀವಹಾನಿ, ತಕ್ಷಣ ಪರಿಹಾರ ಬಿಡುಗಡೆಗೆ ಸಿಎಂ ಸೂಚನೆ
    ಸುದ್ದಿ

    ಮಳೆಯಿಂದ ರಾಜ್ಯದಲ್ಲಿ‌ ಈವರೆಗೆ 32 ಜೀವಹಾನಿ, ತಕ್ಷಣ ಪರಿಹಾರ ಬಿಡುಗಡೆಗೆ ಸಿಎಂ ಸೂಚನೆ

    vartha chakraBy vartha chakraJuly 13, 2022Updated:July 13, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ: ಮಳೆ ಮತ್ತು ಪ್ರವಾಹದಿಂದ ರಾಜ್ಯದಲ್ಲಿ ಈವರೆಗೆ 32‌ ಮಂದಿ ಅಸುನೀಗಿದ್ದು, ಸಂತ್ರಸ್ತರಾದವರಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
    ವಿಪತ್ತು ನಿರ್ವಹಣಾ ಖಾತೆಯಲ್ಲಿರುವ ಹಣವನ್ನು ಜಿಲ್ಲಾಧಿಕಾರಿಗಳು ಬಳಸಿಕೊಳ್ಳಬೇಕು. ಅಗತ್ಯ ಆಹಾರ ವಸ್ತುಗಳನ್ನು ನೆರೆಪೀಡಿತರ ಮನೆಗಳಿಗೆ ತಲುಪಿಸಬೇಕು ಎಂದು ಆದೇಶಿಸಿದ್ದಾರೆ. ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಳಜಿ ಕೇಂದ್ರಕ್ಕೆ ಸಂತ್ರಸ್ತರು ಬರಲು ಒಪ್ಪುತ್ತಿಲ್ಲ. ಸಂತ್ರಸ್ತರು ಒಂದು ವೇಳೆ ಅವರ ಸಂಬಂಧಿಗಳು ಅಥವ ಗೆಳೆಯರ ಮನೆಗಳಲ್ಲಿ ಉಳಿದುಕೊಂಡಿದ್ದರೆ ಅಲ್ಲಿಗೇ ದಿನಸಿ ತಲುಪಿಸಬೇಕು ಎಂದು ಆದೇಶ ನೀಡಿದರು.
    ಶೀಘ್ರವೇ ರಸ್ತೆ ಡಾಂಬರೀಕರಣ ಮತ್ತು ಕಾಂಕ್ರಿಟೀಕರಣ ಪ್ರಕ್ರಿಯೆ ಆರಂಭಿಸಬೇಕು ಎಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
    ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಭೂಕಂಪ ಮತ್ತು ಭೂಕುಸಿತ ಸ್ಥಳಗಳ ಪರಿಶೀಲನೆ ನಡೆಸಿದ್ದೇನೆ. ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ ನಡೆದಿದೆ ಎಂದರು.
    10 ದಿನಗಳ ನಂತರ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ ಎಂದು ಹೇಳಿದರು.
    ಭೂಕಂಪ ಮತ್ತು ಭೂಕುಸಿತವಾದ ಸ್ಥಳಗಳ ಬಗ್ಗೆ ಅಧ್ಯಯನ ನಡೆಸಲು ನಾಲ್ಕು ಸಂಸ್ಥೆಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
    ಮಣಿಪಾಲದ ರಜತಾದ್ರಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಆರ್​.ಅಶೋಕ್, ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಮೂರೂ ಜಿಲ್ಲೆಗಳ ಶಾಸಕರು, ಜಿಲ್ಲಾಧಿಕಾರಿ, ಎಸ್​ಪಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
    355 ಹೆಕ್ಟೇರ್ ಬೆಳೆ ನಾಶ:
    ಐವರು ಕಾಣೆಯಾಗಿದ್ದು, 34 ಮಂದಿ ಗಾಯಗೊಂಡಿದ್ದಾರೆ. 300 ಮಂದಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೆಎಮಳೆಯಿಂದಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ 355 ಹೆಕ್ಟೇರ್ ಬೆಳೆ ನಾಶವಾಗಿದ್ದು, 1,062 ಮನೆಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡದಲ್ಲಿ ಐವರು ಮತ್ತು ಉತ್ತರ ಕನ್ನಡದಲ್ಲಿ ಮೂವರು ಮೃತಪಟ್ಟಿದ್ದಾರೆ. ರಾಜ್ಯದ ವಿವಿಧೆಡೆ 14 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ. 4 ರಾಷ್ಟ್ರೀಯ ವಿಪತ್ತು ರಕ್ಷಣಾ ತಂಡಗಳು, 4 ರಾಜ್ಯ ವಿಪತ್ತು ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸಕ್ತ ವರ್ಷದ ಜುಲೈ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ: ಮೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ..!
    Next Article ಹೆಬ್ಬಾಳ್ಕರ್-ಯಡಿಯೂರಪ್ಪ ಮಾತುಕತೆ.. ಏನಿದರ ಗುಟ್ಟು?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Vbfiyh on ಮುನಿರತ್ನ ಮೇಲೆ ಮೊಟ್ಟೆ ದಾಳಿ.
    • LinwoodGah on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.