Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು, ವ್ಯಕ್ತಿ ಪತ್ತೆ
    ಸುದ್ದಿ

    ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು, ವ್ಯಕ್ತಿ ಪತ್ತೆ

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ: ಕಾರೊಂದು ಸುಟ್ಟು ಕರಕಲಾದ ಸ್ಥೀತಿಯಲ್ಲಿ ಪತ್ತೆಯಾಗಿದ್ದು ಅದರೊಳಕ್ಕೆ ಗುರುತು ಸಿಗದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಕೂಡ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಹೇನಬೇರು ಎಂಬಲ್ಲಿ ನಡೆದಿದೆ.

    ವ್ಯಕ್ತಿ ದೇಹ ಸುಟ್ಟು ಕರಕಲಾದ ಕಾರಣ ಗುರುತು ಪತ್ತೆಯಾಗಿಲ್ಲ. ಇನ್ನು ಈ ಘಟನೆ ಮಂಗಳವಾರ ತಡರಾತ್ರಿ ನಡೆದಿರುವ ಸಾಧ್ಯತೆಯಿದ್ದು, ಕೊಲೆಯೋ ಅಥವ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

    ಸುಟ್ಟು ಕರಕಲಾದ ಕಾರು ಪೋರ್ಡ್ ಕಂಪೆನಿಯ ಐಕಾನ್ ಕಾರು ಎನ್ನಲಾಗಿದ್ದು, ಚಾಸ್ಸಿಸ್ ಹಾಗು ಇಂಜಿನ್ ನಂಬರ್ ಕೂಡ ಸುಟ್ಟು ಹೋದ ಕಾರಣ ಕಾರಿನ ಮಾಲಕರ ಪತ್ತೆ ಕೂಡ ಕಷ್ಟ ಸಾಧ್ಯವಾಗಿದೆ. ಇನ್ನು ಸ್ಥಳಕ್ಕೆ ಫೋರೆನ್ಸಿಕ್ ತಜ್ಞರು ಆಗಮಿಸಿದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಲಭಿಸಲಿದ್ದು, ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    byndoor car burnt udupi ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳಾದ ವೈಯನಾಡಿನಲ್ಲಿ ಜೋರು ಮಳೆ : ಕಬಿನಿ ಜಲಾಶಯ ಭರ್ತಿ
    Next Article ಗೃಹಪ್ರವೇಶಕ್ಕೆ ರೆಡಿ ಇದ್ದ ಮನೆ ಮಳೆಯಿಂದ ನೆಲಸಮ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Flpqfa on BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • Tracymix on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • LarryCax on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.