Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇಘನಾ ರಾಜ್ ಗೆ FOG HERO ಪ್ರಶಸ್ತಿ
    ಸುದ್ದಿ

    ಮೇಘನಾ ರಾಜ್ ಗೆ FOG HERO ಪ್ರಶಸ್ತಿ

    vartha chakraBy vartha chakraAugust 1, 2022Updated:August 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ ‘FOG HERO ಅವಾರ್ಡ್’ ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು ಈ ಬಾರಿ ಕನ್ನಡ ಚಿತ್ರನಟಿ ಮೇಘನಾ ರಾಜ್ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಅವರು ಆಗಸ್ಟ್ 21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ ‘ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿ ಇದೆ ಎಂದು ನಟಿ ಹೇಳಿದ್ದಾರೆ. ಮಗನ ಆರೈಕೆ ಜೊತೆಗೆ ಮೇಘನಾ ಎರಡು ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಕಾಂತ ಕನ್ನಲ್ಲಿ ನಿರ್ದೇಶನದ ಪ್ಯಾನ್‌ ಇಂಡಿಯಾ ಚಿತ್ರ ‘ಶಬ್ಬ’ ಹಾಗು ಇನ್ನೂ ಹೆಸರಿಡದ ವಿಶಾಲ್‌ ಆ್ಯಕ್ಷನ್‌ ಕಟ್‌ ಹೇಳಿರುವ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಈ ಪೈಕಿ ವಿಶಾಲ್‌ ನಿರ್ದೇಶನದ ಚಿತ್ರವನ್ನು ಪನ್ನಗಭರಣ ಹಾಗು ಮೇಘನಾ ರಾಜ್‌ ಜಂಟಿಯಾಗಿ ನಿರ್ಮಿಸಲಿದ್ದಾರೆ.

    Verbattle
    Verbattle
    Verbattle
    cinema Entertainment Movies
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್: ಕೊಲೆಗೆ ಶಫೀಕ್​ ಮನೆಯಲ್ಲೇ ರೆಡಿಯಾಗಿತ್ತು ಸ್ಕೆಚ್
    Next Article ಕೋಟೆ ನಾಡಿಗೆ ರಾಹುಲ್ ಗಾಂಧಿ ಭೇಟಿ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • винлаб купоны на скидку on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.