ಹುಬ್ಬಳ್ಳಿ: ನಗರದಲ್ಲಿ ಮತ್ತೊಂದು ಬೆಂಕಿ ಅವಘಡ ನಡೆದಿದೆ. ಇಲ್ಲಿನ ಎಪಿಎಂಸಿಯಲ್ಲಿನ ಅಂಗಡಿಯಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಂಡಿತ್ತು.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸಂಭವಿಸಬಹುದಾದ ಭಾರಿ ದುರಂತವನ್ನು ತಪ್ಪಿಸಿದ್ದಾರೆ. ಎಪಿಎಂಸಿಯ ಜಗದಂಬಾ ಟ್ರೇಡರ್ಸ್ ಕಿರಾಣಿ ಅಂಗಡಿಯಲ್ಲಿ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಇಲ್ಲಾ.
Previous Articleಮಾಜಿ ಗೃಹಮಂತ್ರಿ ಮನೆಯಲ್ಲೇ ಕಳ್ಳತನ
Next Article ಬಾಲಿವುಡ್ ನಟಿಯರ ನಾಯಿಗೂ ರೂಂ..! : ನಟಿ ಜಯಸುಧಾ ಅಸಮಾಧಾನ